ಕಳೆದ ಎರಡು ದಿನಗಳಿಂದ ನಿರಂತರ ವಿದ್ಯುತ್ ಕಡಿತವಾಗಿ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ 25ಕ್ಕೂ ಹೆಚ್ಚು ಹಳ್ಳಿಗಳು ರಾತ್ರಿ ಕಗ್ಗತ್ತಲಲ್ಲಿ ಮುಳುಗಿದ್ದಲ್ಲದೆ, ಕುಡಿಯಲು ನೀರಿಲ್ಲದೆ, ಊಟ ತಯಾರಿಸಲು ಸಾಧ್ಯವಾಗದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ತೋಟದ ಮನೆಗಳಿಗೆ ರಾತ್ರಿ ವೇಳೆ ನೀಡುತ್ತಿದ್ದ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆ ನಿಲ್ಲಿಸಿದ್ದ ಬಗ್ಗೆ ವಿವಿಧ ಜಿಲ್ಲೆಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ನೀರಾವರಿ ಫೀಡರ್ಗಳ ಮೂಲಕ ಸಂಜೆ 6 ರಿಂದ ಬೆಳಗ್ಗೆ 6 ಗಂಟೆವರೆಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆ - ಬೆಸ್ಕಾಂ ಸ್ಪಷ್ಟ