ಶಿಥಿಲವಾಗಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸಲು ರೈತಸಂಘದ ಆಗ್ರಹ
Feb 02 2025, 01:03 AM ISTತಾಲೂಕಿನ ಹಳ್ಳಿಗಳಲ್ಲಿ ವಿದ್ಯುತ್ ತಂತಿಗಳನ್ನು ಹಾಗೂ ವಿದ್ಯುತ್ ಕಂಬಗಳನ್ನು ಹಾಕಿ, ಹಲವಾರು ವರ್ಷಗಳೇ ಕಳೆದಿದ್ದು, ಹಾಗಾಗಿ ಆ ತಂತಿಗಳು ತುಂಡಾಗಿ ಬಿದ್ದು, ಜೀವ ಹಾನಿಯಾಗುತ್ತಿದ್ದು, ಅದನ್ನು ತಕ್ಷಣ ಸರಿಪಡಿಸಬೇಕು ಹಾಗೂ ಶಿಥಿಲಗೊಂಡಿರುವ ವಿದ್ಯುತ್ ಕಂಬಗಳನ್ನು ತಕ್ಷಣ ಬದಲಾಯಿಸಿ ಕೊಡಬೇಕು.