ಅವಧಿ ಮೀರಿ ಬಿಲ್ ಬಾಕಿ ಇದ್ದರೆ ವಿದ್ಯುತ್ ಕಡಿತ: ಜಿ. ಶೀಲಾ
Dec 06 2024, 09:01 AM ISTಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ ವಿದ್ಯುತ್ ಸರಬರಾಜಿನ, ವಿತರಣಾ ಲೈಸೆನ್ಸ್ ದಾರರ ಷರತ್ತುಗಳು 2004 ಅನುಬಂಧ-04ರ ನಿಯಮ 4.18(ಜೆ) ಪ್ರಕಾರ “ಗ್ರಾಹಕರು ಬಿಲ್ ಪಾವತಿಗೆ ನೀಡಿರುವ ದಿನಾಂಕದೊಳಗೆ ಬಿಲ್ ಪಾವತಿಸದಿದ್ದರೆ, ನಿಗದಿತ ಗಡುವಿನ ದಿನಾಂಕದ ನಂತರ ಶುಲ್ಕ ಪಾವತಿಸದ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ನೀಡಿ, ಬಾಕಿ ಪಾವತಿಸದ ಕಾರಣಕ್ಕೆ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಲೈಸೆನ್ಸ್ ದಾರರು ಹೊಂದಿರುತ್ತಾರೆ”.