ಗೃಹಬಳಕೆ ವಸ್ತುಗಳ ದರ ಕಡಿಮೆ ಮಾಡಿ ಪುಣ್ಯಕಟ್ಟಿಕೊಳ್ಳಿ : ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ
Mar 30 2025, 03:02 AM ISTಚಿಕ್ಕಮಗಳೂರು, ರಾಜ್ಯಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಎಲ್ಲಾ ದರಗಳು ಹೆಚ್ಚಾಗುತ್ತಿವೆಯೇ ಹೊರತು ಇಳಿಮುಖ ಕಂಡೇ ಇಲ್ಲ. ಹಾಲಿನ ದರ, ವಿದ್ಯುತ್ ಕನಿಷ್ಠ ಶುಲ್ಕ ಹೆಚ್ಚಳವಾಗಿದೆ. ದರ ಏರಿಸಿ ಪಾಪ ಕಟ್ಟಿಕೊಳ್ಳುವುದಕ್ಕಿಂತ ಇಳಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.