ವಿಧಾನ ಪರಿಷತ್ ಮಾಜಿ ಸದಸ್ಯ ಮಾರುತಿರಾವ್ ಮಾಲೆ ನಿಧನ
Dec 27 2023, 01:31 AM ISTದಲಿತ ನಾಯಕ ಬಿ. ಶಾಮಸುಂದರ ಅವರ ಪ್ರಭಾವಕ್ಕೊಳಗಾಗಿ ಹಾಸ್ಟೆಲ್ ವಾರ್ಡನ್ ಹುದ್ದೆಗೆ ತಿಲಾಂಜಲಿ ನೀಡಿದ ಮಾರುತಿರಾವ್ ಅವರು 1968ರಲ್ಲಿ ದಲಿತ ಚಳವಳಿಗೆ ಧುಮುಕಿ ಭೀಮಸೇನೆಯ ಖಜಾಂಚಿಯಾಗಿ ಕೆಲಸ ಮಾಡಿದ್ದರು. ಮೂಲತಹ ಬೀದರ್ ಜಿಲ್ಲೆಯ ಘಾಟಬೋರಾಳ ಗ್ರಾಮದ ಮಾಲೆ ಅವರು ಹೈದರಾಬಾದ್ ನಿಜಾಮರ ಖಾಸಗಿ ಸೈನ್ಯ ರಜಾಕಾರರ ವಿರುದ್ಧ ಹೋರಾಡಿದ್ದರು.