ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರ 60ನೇ ವರ್ಷದ ಹುಟ್ಟುಹಬ್ಬ
Dec 25 2024, 12:46 AM ISTಭಾರತೀನಗರದ ಚಾಂಶುಗರ್ಸ್ ಕಾರ್ಖಾನೆ ಆವರಣದ ಶ್ರೀಚಾಮುಂಡೇಶ್ವರಿ, ಹನುಮಂತನಗರದ ಶ್ರೀ ಆತ್ಮಲಿಂಗೇಶ್ವರ, ಕಾರ್ಕಹಳ್ಳಿ ಶ್ರೀ ಬಸವೇಶ್ವರ, ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರ ದೇವಾಲದಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್‌ನ ವಿವಿಧ ಅಂಗಸಂಸ್ಥೆ ಭೋಧಕ, ಭೋಧಕೇತರರು ಮತ್ತು ಮಧು ಜಿ.ಮಾದೇಗೌಡ ಅಭಿಮಾನಿ ಬಳಗದ ವತಿಯಿಂದ ಪೂಜಾ ಕಾರ್ಯಕ್ರಮಗಳು ಜರುಗಿದವು.