ವಿಧಾನ ಪರಿಷತ್ ಉಪಚುನಾವಣೆ: ಶೇ.97.91 ಮತದಾನ
Oct 22 2024, 12:02 AM ISTದಕ್ಷಿಣ ಕನ್ನಡ- ಉಡುಪಿ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಸೋಮವಾರ ಎರಡೂ ಜಿಲ್ಲೆಗಳಲ್ಲಿ ಶಾಂತಿಯುತವಾಗಿ ನೆರವೇರಿದ್ದು, ಶೇ.97.91 ಮತದಾನವಾಗಿದೆ. ಬಹುತೇಕ ಸ್ಥಳೀಯ ಸಂಸ್ಥೆ ಸದಸ್ಯರು, ಸಂಸದರು, ಶಾಸಕರು ಮತದಾನದ ಹಕ್ಕು ಚಲಾಯಿಸಿದ್ದಾರೆ.