• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಧಾನ ಪರಿಷತ್‌ ಉಪಚುನಾವಣೆ ಮೇಲೆ ಬಹಿಷ್ಕಾರದ ಕರಿನೆರಳು!

Oct 19 2024, 12:25 AM IST
ಕಸ್ತೂರಿರಂಗನ್ ವರದಿ ಜಾರಿಯಾದರೆ ಕಾಡಂಚಿನಲ್ಲಿರುವ ಕಾರ್ಕಳ, ಹೆಬ್ರಿ, ಕುಂದಾಪುರ, ಬೈಂದೂರು ಭಾಗದ ಅನೇಕ ಗ್ರಾಮಗಳಲ್ಲಿ ಜನರನ್ನು ಒಕ್ಕಲೆಬ್ಬಿಸುತ್ತಾರೆ, ಜನಜೀವನಕ್ಕೆ ತೊಂದರೆಯಾಗಲಿದೆ ಎಂಬ ಕಾರಣಕ್ಕೆ ಇಲ್ಲಿನ ಗ್ರಾಪಂ ಸದಸ್ಯರು ಚುನಾವಣಾ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

ಅಕ್ಟೋಬರ್ 21ರಂದು ವಿಧಾನ ಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

Oct 19 2024, 12:15 AM IST
ಕರ್ನಾಟಕ ವಿಧಾನಪರಿಷತ್‌ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ಮತದಾನ ನಡೆಯಲಿದ್ದು, ಮುಕ್ತ, ನ್ಯಾಯಯುತ, ಶಾಂತವಾಗಿ ಪ್ರಕ್ರಿಯೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ನಿಗದಿಪಡಿಸಲಾದ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಶುಕ್ರವಾರದಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಸಿದ್ಧತೆ: ವೀಕ್ಷಕರಿಂದ ಪರಿಶೀಲನೆ

Oct 08 2024, 01:08 AM IST
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಚುನಾವಣಾ ವೀಕ್ಷಕರಿಗೆ ಸಿದ್ಧತೆಗಳ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ 3,127 ಮಹಿಳಾ ಮತದಾರರು ಹಾಗೂ 2,905 ಪುರುಷ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.

ಅಕ್ಷರ ವಂಚಿತರಿಂದ ಬಂದ ಜನಪದ ಮರೆ: ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌

Sep 30 2024, 01:27 AM IST
ಅಕ್ಷರ ವಂಚಿತರಿಂದ ಬಂದ ವಿವೇಕವನ್ನು ನಾವು ಕಳೆದುಕೊಂಡಿದ್ದೇವೆ. ಜನಪದವನ್ನೂ ಮರೆಯುತ್ತಿದ್ದೇವೆ. ಪ್ರಸ್ತುತ ದಿನಗಳಲ್ಲಿ ಅವಿಭಕ್ತ ಕುಟುಂಬಗಳು ಸಂಪೂರ್ಣವಾಗಿ ಮರೆಯಾಗುತ್ತಿವೆ. ಇದನ್ನು ನೆನೆದುಕೊಳ್ಳುವುದಕ್ಕೂ ಸಾಧ್ಯವಾಗದ ಸಂದರ್ಭದಲ್ಲಿ ಬದುಕುತ್ತಿದ್ದೇವೆ, ಜನಪದ ಹಾಡುಗಳೇ ಸೊಗಸಾಗಿದ್ದವು, ಮದುವೆ ಸಮಾರಂಭದಲ್ಲಿ ಹಾಡುತ್ತಿದ್ದ ಜನಪದ ಹಾಡುಗಳು ಮರೆಯಗಾಗಿವೆ.

ವಿಧಾನ ಪರಿಷತ್‌ಗೆ ಒಂದೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ: ಕೋಟ

Sep 27 2024, 01:18 AM IST
ವಿಧಾನ ಪರಿಷತ್‌ಗೆ ಉಡುಪಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯ ಘೋಷಣೆ ಒಂದೆರಡು ದಿನಗಳಲ್ಲಿ ಆಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಗುರುವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಧಾನ ಪರಿಷತ್‌ ಸ್ಥಾನ: ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬೊಮ್ಮಾಯಿ

Sep 06 2024, 01:02 AM IST
ಪ್ರಮುಖವಾಗಿ ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು, ಮಾಜಿ ಸಚಿವ ಉಡುಪಿಯ ಪ್ರಮೋದ್‌ ಮಧ್ವರಾಜ್‌, ದ.ಕ. ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೆಸರು ಪ್ರಧಾನವಾಗಿ ಕೇಳಿಬರುತ್ತಿದೆ. ಉಳಿದ ಐದಾರು ಮಂದಿ ಮುಖಂಡರೂ ಆಕಾಂಕ್ಷಿಗಳಾಗಿದ್ದಾರೆ.

ಚುನಾವಣೆ ಘೋಷಣೆ ಬಳಿಕ ಟಿಕೆಟ್ ತೀರ್ಮಾನ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್

Sep 03 2024, 01:40 AM IST
ನಮ್ಮ ಪಕ್ಷದ ನಾಯಕರು ಹಾಗೂ ಎಚ್.ಡಿ.ಕುಮಾರಸ್ವಾಮಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಉಪಚುನಾವಣೆ ಘೋಷಣೆಯಾದ ಮೇಲೆ ಟಿಕೆಟ್ ಬಗ್ಗೆ ತೀರ್ಮಾನ ಆಗುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ವಿಧಾನ ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

Aug 21 2024, 12:39 AM IST
ಶಾಸಕ ಐವಾನ್‌ ಡಿಸೋಜಾ ಅವರು ರಾಜ್ಯದಲ್ಲಿ ಅಶಾಂತಿಯ ವಾತಾವರಣ ಉಂಟು ಮಾಡುವ ಹೇಳಿಕೆ ನೀಡಿ ತಪ್ಪು ಮಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಕಾರ್ಯಕರ್ತರ ಜೊತೆಗೂಡಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಎದುರಿಸಲಿ : ವಿಧಾನ ಪರಿಷತ್ ಸದಸ್ಯ ಅಶ್ವತ್ಥ್‌ ನಾರಾಯಣ್

Aug 18 2024, 01:55 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ನೀಡಿರುವ ಆದೇಶ ಶ್ಲಾಘನೀಯ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾದುದು ಎಂದು ವಿಧಾನ ಪರಿಷತ್ ಸದಸ್ಯ ಅಶ್ವತ್ಥ್‌ ನಾರಾಯಣ್ ತಿಳಿಸಿದರು. 

ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣ ಸ್ವಾಮಿ : ಜೆ.ಪಿ.ನಡ್ಡಾ ಆದೇಶ

Jul 23 2024, 12:35 AM IST
ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved