ಹರ್ಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಚಿತ ಕೊಡುಗೆಗಳ ಸುರಿಮಳೆ
Sep 19 2024, 01:52 AM ISTಕರ್ನಾಟಕ ಮತ್ತು ತೆಲಂಗಾಣದ ಮಾದರಿಯಲ್ಲಿ ಹರ್ಯಾಣದಲ್ಲೂ ಉಚಿತ ಕೊಡುಗೆಗಳನ್ನು ಘೋಷಿಸಿರುವ ಕಾಂಗ್ರೆಸ್, ಬಡವರಿಗೆ ಉಚಿತ ನಿವೇಶನ, ಮನೆ ನಿರ್ಮಾಣ, ಮಹಿಳೆಯರಿಗೆ ಮಾಸಿಕ 2000 ರೂ. ನೆರವು ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.