ವಿಧಾನಸಭಾ ಚುನಾವಣೆಯಲ್ಲಿ ಅನ್ಯಾಯ: ಸೌಮ್ಯಾ
Apr 17 2024, 02:02 AM ISTವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದ ನನ್ನನ್ನು ಬಿಜೆಪಿ ನಾಯಕರು ಮೋಸ ಮಾಡಿ ಸೋಲಿಸಿದರು. ಹೆಣ್ಣಾಗಿ ನನ್ನ ವಿರುದ್ಧ ಆಗಿರುವ ಅನ್ಯಾಯವನ್ನು ಕಳೆದ 10 ತಿಂಗಳಿನಿಂದ ಸಹಿಸಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನನ್ನ ಪರವಾಗಿ ನಿಂತು ನೋವನ್ನು ಮರೆಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಹೇಳಿದರು.