• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿಯ ವಿಧಾನಸಭೆ ಚುನಾವಣೆ ಕಾವು, ಉಚಿತಗಳ ಮಳೆ - ಬಾಲಕರಿಗೂ ಉಚಿತ ಬಸ್‌ ಯಾನ : ಆಪ್‌

Jan 19 2025, 02:16 AM IST

ಆಪ್‌ ಸರ್ಕಾರವೂ  ಮರಳಿ ಚುಕ್ಕಾಣಿ ಹಿಡಿದರೆ ಬಾಲಕರಿಗೆ ಉಚಿತ ಬಸ್‌ ಪ್ರಯಾಣ, ಮೆಟ್ರೋ ದರದಲ್ಲಿ ಶೇ.50ರಷ್ಟು ರಿಯಾಯ್ತಿಯನ್ನು ನೀಡುವುದಾಗಿ ಘೋಷಿಸಿದೆ.

ದಿಲ್ಲಿ ವಿಧಾನಸಭೆ ಚುನಾವಣೆ - ಗೃಹಜ್ಯೋತಿ, ₹500ಕ್ಕೆ ಎಲ್ಪಿಜಿ, ಉಚಿತ ಪಡಿತರ : ಕಾಂಗ್ರೆಸ್‌

Jan 17 2025, 12:47 AM IST
ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಭರವಸೆಗಳ ಸರಣಿಯನ್ನು ಮುಂದುವರೆಸಿದೆ. ಪಕ್ಷ ಅಧಿಕಾರಕ್ಕೇರಿದರೆ 500 ರು.ಗೆ ಎಲ್‌ಪಿಜಿ ಸಿಲಿಂಡರ್‌, ಉಚಿತ ಪಡಿತರ ಹಾಗೂ ಕರ್ನಾಟಕದ ಗೃಹಜ್ಯೋತಿ ಮಾದರಿಯಲ್ಲಿ 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವುದಾಗಿ ಕಾಂಗ್ರೆಸ್‌ ಘೋಷಿಸಿದೆ

ನೆಲ, ಜಲ, ಭಾಷೆ ವಿಚಾರದಲ್ಲಿ ಕನ್ನಡಿಗರಿಗೆ ಅಭಿಮಾನವಿರಲಿ-ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ

Jan 11 2025, 12:48 AM IST
ಕನ್ನಡ ನೆಲ, ಜಲ ಭಾಷೆಗೆ ತೊಂದರೆ ಆದಾಗ ಎಲ್ಲರೂ ಒಗ್ಗೂಡಿ ಹೋರಾಟ ಮಾಡುತ್ತೇವೆ ಎಂಬುದನ್ನು ಈಗಾಗಲೇ ತೋರಿಸಿಕೊಟ್ಟಿದ್ದೇವೆ. ಪ್ರತಿಯೊಬ್ಬ ಕನ್ನಡಿಗರು ಕನ್ನಡ ನಾಡು ನುಡಿಯನ್ನು ಅಭಿಮಾನದಿಂದ ರಕ್ಷಣೆ ಮಾಡಬೇಕು. ಕನ್ನಡದ ಪ್ರಾಶಸ್ತ್ಯವನ್ನು ಹೆಚ್ಚಿಸುವುದರ ಜತೆಗೆ ಕನ್ನಡ ಸಾಹಿತ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಅಧಿವೇಶನದ ಮೊದಲ ದಿನ ರಾಷ್ಟ್ರಗೀತೆಯನ್ನೇ ನಿರಾಕರಿಸಿದ ತಮಿಳುನಾಡು ವಿಧಾನಸಭೆ: ವಿವಾದ

Jan 07 2025, 07:01 AM IST

: ವಿಧಾನಸಭೆ ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆ ಗಾಯನಕ್ಕೆ ತಮಿಳುನಾಡು ರಾಜ್ಯ ಸರ್ಕಾರ ನಿರಾಕರಿಸಿದ ಘಟನೆ ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ನಡೆದಿದೆ.

ನಾಗರಿಕ ಹಕ್ಕು ನಿರ್ದೇಶನಾಲಯ ಹಣ ದುರ್ಬಳಕೆಯ ವರದಿ, ದಾಖಲೆ ಕೇಳಿದ ವಿಧಾನಸಭೆ ಪೊಲೀಸರು

Jan 06 2025, 02:02 AM IST
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಪ್ರಥಮ ದರ್ಜೆ ಸಹಾಯಕ ಸಂತೋಷ್ ಕುಮಾರ್ ವಿರುದ್ಧ ₹65 ಲಕ್ಷ ದುರ್ಬಳಕೆ ಪ್ರಕರಣ ಸಂಬಂಧ ಪೂರಕ ದಾಖಲೆಗಳ ಸಮೇತ ವರದಿ ನೀಡುವಂತೆ ಸದರಿ ಇಲಾಖೆಗೆ ವಿಧಾನಸೌಧ ಠಾಣೆ ಪೊಲೀಸರು ಸೂಚಿಸಿದ್ದಾರೆ.

ವಿಧಾನಸಭೆ ಚುನಾವಣೆ ವೇಳೆ ಯಾರ ಜತೆ ಒಳಒಪ್ಪಂದ ಮಾಡಿಕೊಂಡಿದ್ದಿರಿ? ಯಶವಂತರಾವ್ ಜಾಧವ್‌ ಒತ್ತಾಯ

Dec 27 2024, 12:49 AM IST

ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಜೊತೆ ಒಳಒಪ್ಪಂದ ಮಾಡಿಕೊಂಡಿರುವ ಬಿಜೆಪಿಯವರ ಹೆಸರು ಬಹಿರಂಗಪಡಿಸುವಂತೆ ಚನ್ನಗಿರಿ ಶಿವಗಂಗಾ ಬಸವರಾಜ ಅವರನ್ನು ಯಶವಂತರಾವ್ ಜಾಧವ್‌ ಒತ್ತಾಯಿಸಿದ್ದಾರೆ.  

ಪರಿಸರ ರಕ್ಷಿಸಿದರೆ ವಿಶ್ವದಲ್ಲೇ ಭಾರತ ನ. 1 : ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್

Dec 23 2024, 01:03 AM IST

 ಪರಿಸರ ರಕ್ಷಣೆಗೆ ಆದ್ಯತೆ ನೀಡಿದರೆ ಸಾಕು, ವಿಶ್ವದಲ್ಲಿಯೇ ಭಾರತ ನಂ.1  ರಾಷ್ಟ್ರವಾಗಿ ಮಿಂಚುವ ದಿನ ದೂರವಿಲ್ಲ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು.  

ಇನ್ನೊಂದು ಭಾಷೆ ದ್ವೇಷಿಸಿ ಕನ್ನಡ ಬೆಳೆಯಲು ಸಾಧ್ಯವಿಲ್ಲ : ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌

Dec 21 2024, 01:18 AM IST
ಕನ್ನಡ ಭಾಷೆ, ಸಂಸ್ಕೃತಿ ಕೇವಲ ರಾಜ್ಯದಲ್ಲಿ ಮಾತ್ರವಲ್ಲ, ದೇಶ ವಿದೇಶಗಳಲ್ಲೂ ಪಸರಿಸಿದೆ. ಅನೇಕ ಕನ್ನಡ ಪರ ಸಂಘಟನೆಗಳು ಕನ್ನಡಕ್ಕಾಗಿ ದುಡಿಯುತ್ತಿವೆ. ಕನ್ನಡವನ್ನು ಹೊರರಾಜ್ಯ, ಹೊರ ದೇಶಗಳಲ್ಲಿ ಕಟ್ಟಿ ಬೆಳೆಸುವಂತಹ ಕೆಲಸದಲ್ಲಿಅವು ತೊಡಗಿದ್ದು, ಅವುಗಳಿಗೆ ಬೇಕಾದ ಸಹಕಾರ ಕೊಡಲು ನಾವು ಸಿದ್ದರಿದ್ದೇವೆ.

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಏಕಕಾಲದಲ್ಲಿ ನಡೆಸುವ ಒಂದು ದೇಶ ಒಂದು ಎಲೆಕ್ಷನ್‌ ಬಿಲ್‌ ಸಂಸತ್ತಲ್ಲಿಂದು ಮಂಡನೆ

Dec 17 2024, 01:02 AM IST

 ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆಯಿದೆ. ಮಂಡನೆಯ ಬಳಿಕ ಉಭಯ ಸದನಗಳ ಜಂಟಿ ಸಮಿತಿ ಪರಾಮರ್ಶೆಗೆ ಈ ವಿಧೇಯಕವನ್ನು ಹಸ್ತಾಂತರಿಸುವ ನಿರೀಕ್ಷೆ ಇದೆ.

ದೆಹಲಿಯಲ್ಲಿ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ : ಸ್ಮೃತಿ ಇರಾನಿ ಸಿಎಂ ಅಭ್ಯರ್ಥಿ

Dec 17 2024, 01:02 AM IST

ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ   ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ತಲಾಶೆ ಆರಂಭಿಸಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved