• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಸಿಎಂ ಗದ್ದುಗೆ ಬಿಜೆಪಿಯ ನಾಯಕ ಫಡ್ನವೀಸ್‌ಗೆ?

Nov 24 2024, 01:50 AM IST

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ (ಬಿಜೆಪಿ, ಶಿಂಧೆಯ ಶಿವಸೇನೆ, ಅಜಿತ್‌ರ ಎನ್‌ಸಿಪಿ) ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆ ಇದೀಗ ಸಿಎಂ ಗದ್ದುಗೆಗೆ ಏರುವವರು ಯಾರು ಎಂಬ ಬಗ್ಗೆ ಚರ್ಚೆಗಳು ಶುರುವಾಗಿವೆ.  

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ : ಐತಿಹಾಸಿಕ ಜಯಭೇರಿ - ಎನ್‌ಡಿಎ ಮಹಾರಾಜ

Nov 24 2024, 01:49 AM IST
ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಎರಡೂ ರಾಜ್ಯಗಳಲ್ಲಿ ಹಾಲಿ ಅಧಿಕಾರದಲ್ಲಿರುವ ಮೈತ್ರಿಕೂಟಗಳೇ ಮತ್ತೆ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯದಲ್ಲಿ ಆರೆಸ್ಸೆಸ್‌ ಪಾತ್ರ ಹಿರಿದು

Nov 24 2024, 01:48 AM IST
ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರ 48 ಕ್ಷೇತ್ರಗಳ ಪೈಕಿ ಮಹಾಯುತಿ ಕೇವಲ 17 ಸ್ಥಾನ ಪಡೆದು ಕಳಪೆ ಪ್ರದರ್ಶನ ತೋರಿತ್ತು. ಆದರೆ ಇದಾದ ಆರೇ ತಿಂಗಳಲ್ಲಿ ನಡೆದಿರುವ ವಿಧಾನಸಭೆ ಚುನಾವಣೆಯಲ್ಲಿ ಆ ಸೋಲನ್ನು ಮಹಾಯುತಿ ಹಿಮ್ಮೆಟ್ಟಿಸಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪೃಥ್ವಿರಾಜ್‌ ಚೌಹಾಣ್‌ ಪ್ರಮುಖ ಘಟಾನುಘಟಿಗಳಿಗೆ ಸೋಲು

Nov 24 2024, 01:46 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಘಟಾನುಘಟಿಗಳಿಗೆ ಸೋಲಾಗಿದೆ. ಅವರಲ್ಲಿ ಕರಾಡ್‌ ದಕ್ಷಿಣದಿಂದ ಸ್ಪರ್ಧೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್‌ ಚೌಹಾಣ್‌ ಪ್ರಮುಖರು.

ಸಂಡೂರು ವಿಧಾನಸಭೆ ಉಪಚುನಾವಣೆ: ಮತ ಎಣಿಕೆಗೆ ಸಕಲ ಸಿದ್ಧತೆ

Nov 23 2024, 12:32 AM IST
ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದೆ.

ವಿಧಾನಸಭೆ ಚುನಾವಣೆ ಬುಧವಾರ : ಮಹಾರಾಷ್ಟ್ರದಲ್ಲಿ ಶೇ. 58, ಜಾರ್ಖಂಡಲ್ಲಿ ಶೇ. 68 ಮತ

Nov 21 2024, 01:02 AM IST
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ಬುಧವಾರ ಮುಕ್ತಾಯಗೊಂಡಿದ್ದು, ಕ್ರಮವಾಗಿ ಶೇ.58 ಹಾಗೂ ಶೇ.68 ಮತದಾನವಾಗಿದೆ. ಇದೇ ವೇಳೆ, 4 ರಾಜ್ಯಗಳ 15 ವಿಧಾನಸಭೆ ಚುನಾವಣೆಯೂ ಪಾಲ್ಗೊಂಡಿದ್ದು ಒಟ್ಟಾರೆ ಶೇ.50ಕ್ಕೂ ಹೆಚ್ಚು ಮತದಾನವಾಗಿದೆ.

ನ.20ರಂದು ವಿಧಾನಸಭೆ ಚುನಾವಣೆ : ಮಹಾರಾಷ್ಟ್ರ, ಜಾರ್ಖಂಡ್‌ ಅಬ್ಬರದ ಪ್ರಚಾರಕ್ಕೆ ತೆರೆ

Nov 19 2024, 12:50 AM IST
ನ.20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಏಕಹಂತದ ಚುನಾವಣೆ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆಯ 2ನೇ ಹಂತದ ಮತದಾನದ ಅಬ್ಬರದ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿತ್ತು.

ನಾಳೆ ಜಾರ್ಖಂಡ್ ವಿಧಾನಸಭೆ ಚುನಾವಣೆ, 2 ಲೋಕಸಭೆ ಕ್ಷೇತ್ರ ಮತ್ತು 34 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ

Nov 11 2024, 11:46 PM IST
ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ, ಕೇರಳದ ವಯನಾಡ್‌ ಸೇರಿದಂತೆ 2 ಲೋಕಸಭೆ ಕ್ಷೇತ್ರ ಮತ್ತು 34 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಬುಧವಾರ ನಡೆಯಲಿವೆ. ಈ ನಿಮಿತ್ತ ಸೋಮವಾರ ಅಬ್ಬರದ ಬಹಿರಂಗ ಪ್ರಚಾರಕ್ಕೆ ತೆರೆ ಬಿತ್ತು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಅಘಾಡಿಯಿಂದ ಸ್ತ್ರೀಯರಿಗೆ ₹3000, ಫ್ರೀ ಬಸ್‌ ಪ್ರಯಾಣ

Nov 11 2024, 01:12 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಿಮಿತ್ತ ಇತ್ತೀಚೆಗೆ ಪ್ರತ್ಯೇಕ ಗ್ಯಾರಂಟಿಗಳು ಹಾಗೂ ಭರವಸೆಗಳನ್ನು ಘೋಷಿಸಿದ್ದ ಮಹಾ ವಿಕಾಸ್ ಅಘಾಡಿ (ಎಂವಿಎ) ಕೂಟದ ಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್), ಈಗ ಒಟ್ಟಾಗಿ ಅಘಾಡಿ ಕೂಟದ ಅಡಿ ಪ್ರಣಾಳಿಕೆ ಪ್ರಕಟಿಸಿವೆ.

288 ಸ್ಥಾನ ಬಲದ ಮಹಾರಾಷ್ಟ್ರ ವಿಧಾನಸಭೆ : 7995 ಅಭ್ಯರ್ಥಿಗಳ ಸ್ಪರ್ಧೆ - ಬಿಜೆಪಿ ಅತಿ ಹೆಚ್ಚು 148 ಸ್ಥಾನಗಳಲ್ಲಿ ಕಣಕ್ಕೆ

Nov 01 2024, 12:04 AM IST
288 ಸ್ಥಾನ ಬಲದ ಮಹಾರಾಷ್ಟ್ರ ವಿಧಾನಸಭೆಗೆ 7995 ಅಭ್ಯರ್ಥಿಗಳು ಒಟ್ಟು 10,905 ನಾಮಪತ್ರ ಸಲ್ಲಿಸಿದ್ದಾರೆ. 2019ರಲ್ಲಿ 3,239 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved