• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯತ್ನಾಳ, ಜಾರಕಿಹೊಳಿ ಗೌಪ್ಯ ಸಭೆ ಮಾಡಿಲ್ಲ: ವಿಧಾನಸಭೆ ಪ್ರತಿ ಪಕ್ಷದ ಉಪನಾಯಕ ಅರವಿಂದ ಬೆಲ್ಲದ

Aug 13 2024, 12:53 AM IST
ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ್‌ ಜಾರಕಿಹೊಳಿ ಹಾಗೂ ಮಾಜಿ ಸಂಸದ ಸಿದ್ದೇಶ್ವರ ಅವರು ಗೌಪ್ಯವಾಗಿ ಅಲ್ಲ, ಬಹಿರಂಗವಾಗಿಯೇ ಬೆಳಗಾವಿಯಲ್ಲಿ ಸಭೆ ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.

ಸಂಡೂರು ವಿಧಾನಸಭೆ ಶಾಸಕರ ರಾಜೀನಾಮೆ : ಉಪ ಚುನಾವಣೆಗೆ ಸ್ಥಳೀಯರಿಗೆ ಟಿಕೆಟ್ ನೀಡಲು ಒತ್ತಾಯ

Aug 04 2024, 01:27 AM IST
ಬಿಜೆಪಿಯಿಂದ ಸ್ಥಳೀಯರಿಗೆ ಟಿಕೇಟ್ ನೀಡುವಂತೆ ಕೋರಿ ಹಲವು ಸ್ಥಳೀಯ ಟಿಕೆಟ್ ಆಕಾಂಕ್ಷಿಗಳು ಬಿಜೆಪಿ ಸಂಡೂರು ಮಂಡಲ ಅಧ್ಯಕ್ಷ ನಾನಾಸಾಹೇಬ್ ನಿಕ್ಕಂ ಅವರಿಗೆ ಮನವಿ ಸಲ್ಲಿಸಿದರು.

ಆಣೆ, ಪ್ರಮಾಣಕ್ಕೆ ಸಿದ್ಧ, ವಿಧಾನಸಭೆ ಬಗ್ಗೆ ನೀವೂ ಬನ್ನಿ!

Jul 22 2024, 01:20 AM IST
ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಕೆಲಸ ಮಾಡಿದ್ದಾಗಿ ಧರ್ಮಸ್ಥಳವಷ್ಟೇ ಅಲ್ಲ, ಎಲ್ಲ ಹಿಂದು ದೇವಾಲಯಗಳಿಗೂ ಬಂದು ಪ್ರಮಾಣ ಮಾಡಲು ನಾವು ಸಿದ್ಧ. ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಉತ್ತರ, ದಕ್ಷಿಣ ಕ್ಷೇತ್ರಗಳಲ್ಲಿ ಲೋಕಿಕೆರೆ ನಾಗರಾಜ, ಬಿ.ಜಿ.ಅಜಯಕುಮಾರ ಪರ ಕೆಲಸ ಮಾಡಿದ್ದಾಗಿ ನೀವೂ ಬಂದು ಪ್ರಮಾಣ ಮಾಡಿ ಎಂದು ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ಜಿಎಂಐಟಿ ಬಾಯ್ಸ್‌ಗೆ ಹೊನ್ನಾಳಿ, ಚನ್ನಗಿರಿ ಕ್ಷೇತ್ರಗಳ ಬಿಜೆಪಿ ಮುಖಂಡರು ಪಂಥಾಹ್ವಾನ ನೀಡಿದ್ದಾರೆ.

ಟೀಂ ಇಂಡಿಯಾ, ಕೋಚ್‌ ದ್ರಾವಿಡ್‌ಗೆ ಕರ್ನಾಟಕ ವಿಧಾನಸಭೆ ಅಭಿನಂದನೆ

Jul 16 2024, 12:33 AM IST
ರಾಹುಲ್ ದ್ರಾವಿಡ್ ಮಾರ್ಗದರ್ಶನ ಹಾಗೂ ರೋಹಿತ್ ಶರ್ಮಾ ಸಾರಥ್ಯದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್‌ ಚಾಂಪಿಯನ್‌ ಆಗಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ ಎಂದು ಸ್ಪೀಕರ್‌ ಖಾದರ್‌ ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ನಂಬಿದವರಿಂದಲೇ ಮೋಸ: ಗೋವಿಂದ ಕಾರಜೋಳ

Jul 09 2024, 12:49 AM IST
ನಮ್ಮ ವೈರಿಗಳಿಂದ ನಮಗೆಂದಿಗೂ ಮೋಸವಾಗಲ್ಲ. ನಾವು ನಂಬಿದವರಿಂದಲೇ ಮೋಸ ಆಗುತ್ತದೆ ಎಂದು ಹಿರಿಯರು ಹೇಳಿದ ಮಾತು ವಿಧಾನಸಭೆ ಚುನಾವಣೆ ಫಲಿತಾಂಶ ಬಂದಾಗ ನನ್ನ ಅರಿವಿಗೆ ಬಂತು ಎಂದು ಮಾಜಿ ಡಿಸಿಎಂ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.

ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಯ ಟಿಕೆಟ್‌ ಆಕಾಂಕ್ಷಿ: ವೀಣಾ

Jul 03 2024, 12:17 AM IST
ಮುಂಬರುವ 2028ರ ವಿಧಾನಸಭೆ ಹಾಗೂ 2029ರ ಲೋಕಸಭೆ ಚುನಾವಣೆ ಬಾಗಲಕೋಟೆ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಎಂದು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು.

ಇಂದಿನಿಂದ ಕಾಂಗ್ರೆಸ್ ಸರಣಿ ಸಭೆ: ವಿಧಾನಸಭೆ ಚುನಾವಣೆ ಬಗ್ಗೆ ಚರ್ಚೆ

Jun 14 2024, 01:05 AM IST
ಲೋಕಸಭೆ ಚುನಾವಣೆಯಲ್ಲಿ ಆದ ಹಿನ್ನಡೆ ಕುರಿತ ಆತ್ಮಾವಲೋಕನ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಇಂದಿನಿಂದ (ಶುಕ್ರವಾರ) ಮೂರು ದಿನಗಳ ಕಾಲ ಮಹತ್ವದ ಸರಣಿ ಸಭೆಗಳು ಕೆಪಿಸಿಸಿ ಕಚೇರಿಯಲ್ಲಿ ಆರಂಭವಾಗಲಿವೆ.

ವಿಧಾನಸಭೆ ಚುನಾವಣೆ: 21ಕ್ಕೆ 21ರಲ್ಲಿ ಗೆದ್ದು ಜನಸೇನಾ ದಾಖಲೆ

Jun 06 2024, 12:32 AM IST
ವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ 21 ಕ್ಷೇತ್ರಗಳ ಪೈಕಿ ಎಲ್ಲ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಶೇ.100 ಸ್ಟ್ರೈಕ್‌ರೇಟ್‌ ಸಾಧನೆ ಮಾಡಿದೆ.

ಸುರಪುರ ವಿಧಾನಸಭೆ ಉಪ ಚುನಾವಣೆ : ಇಂದು ಫಲಿತಾಂಶ

Jun 04 2024, 12:32 AM IST
ಕಾಂಗ್ರೆಸ್‌ ಪಕ್ಷದಿಂದ ದಿ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಸ್ಪರ್ಧಿಸಿದ್ದರೆ, ಭಾರತೀಯ ಜನತಾ ಪಕ್ಷದಿಂದ ನರಸಿಂಹ ನಾಯಕ (ರಾಜೂಗೌಡ) ಮತ್ತೇ ಕಣಕ್ಕಿಳಿದಿದ್ದಾರೆ

ಮತ ಎಣಿಕೆಗೆ ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ 14 ಟೇಬಲ್

May 25 2024, 12:50 AM IST
ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ತ್ವರಿತ ಫಲಿತಾಂಶಕ್ಕೆ ಕೈಗೊಂಡಿರುವ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved