• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುರಪುರ ವಿಧಾನಸಭೆ ಉಪ ಚುನಾವಣೆ : ಇಂದು ಫಲಿತಾಂಶ

Jun 04 2024, 12:32 AM IST
ಕಾಂಗ್ರೆಸ್‌ ಪಕ್ಷದಿಂದ ದಿ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಸ್ಪರ್ಧಿಸಿದ್ದರೆ, ಭಾರತೀಯ ಜನತಾ ಪಕ್ಷದಿಂದ ನರಸಿಂಹ ನಾಯಕ (ರಾಜೂಗೌಡ) ಮತ್ತೇ ಕಣಕ್ಕಿಳಿದಿದ್ದಾರೆ

ಮತ ಎಣಿಕೆಗೆ ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ 14 ಟೇಬಲ್

May 25 2024, 12:50 AM IST
ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ತ್ವರಿತ ಫಲಿತಾಂಶಕ್ಕೆ ಕೈಗೊಂಡಿರುವ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆ ಉಪ ಚುನಾವಣೆ

May 07 2024, 01:02 AM IST
ಸುರಪುರ (ಶೋರಾಪುರ) ಮತಕ್ಷೇತ್ರದ (ಪರಿಶಿಷ್ಟ ಪಂಗಡಕ್ಕೆ ಮೀಸಲು) ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ (ಕಾಂಗ್ರೆಸ್‌) ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಲೋಕಸಭೆ ಚುನಾವಣೆಯ ಜೊತೆಗೇ ಮತದಾನ ನಡೆಯುತ್ತಿದೆ.

ವಿಧಾನಸಭೆ ಮಾಜಿ ಉಪಾಧ್ಯಕ್ಷ ಕೃಷ್ಣಾರೆಡ್ಡಿ ವಿರುದ್ಧ ಮೊಕದ್ದಮೆ ದಾಖಲಿಸಲು ಸೂಚನೆ

Mar 27 2024, 01:02 AM IST
ಬಿಬಿಎಂಪಿ ಸ್ವತ್ತನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾಗಿದ್ದ ಪಾಲಿಕೆಯ ಅಧಿಕಾರಿ ವಿರುದ್ಧ ನಿರ್ಣಯ ಕೈಗೊಂಡ ಆರೋಪ ಮೇರೆಗೆ ಮಾಜಿ ಉಪಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಸುರಪುರದಲ್ಲಿ ಗರಿಗೆದರುತ್ತಿರುವ ವಿಧಾನಸಭೆ ಉಪಚುನಾವಣೆ

Mar 24 2024, 01:34 AM IST
ಶಾಸಕರಾಗಿದ್ದ, ಹಿರಿಯ ಕಾಂಗ್ರೆಸ್ಸಿಗ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿರುವ ಸುರಪುರ (ಶೋರಾಪುರ- ಎಸ್ಟಿ ಮೀಸಲು) ವಿಧಾನಸಭೆ ಕ್ಷೇತ್ರದ ಚುನಾವಣೆ ಲೋಕಸಭೆ ಚುನಾವಣೆಯ ಜೊತೆಗೇ, ಅಂದರೆ ಮೇ 7ರಂದು ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ, ಇಲ್ಲಿ ರಾಜಕೀಯ ಪಕ್ಷಗಳಲ್ಲಿ ಚುನಾವಣಾ ಕಾವು ರಂಗೇರುತ್ತಿದೆ.

ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆ ಕ್ಷೇತ್ರ ಉಪ ಚುನಾವಣೆ ಘೋಷಣೆ

Mar 17 2024, 01:48 AM IST
ಮೇ.7ರಂದು ನಡೆಯುವ 2ನೇ ಹಂತದಲ್ಲಿ ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಗೆ ಬರುವ ಯಾದಗಿರಿ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ

ಟ್ಯಾಕ್ಸಿಗಳಿಗೆ ವಿಧಾನಸಭೆ ಚುನಾವಣೆಯದ್ದೇ ಹಣ ಬಂದಿಲ್ಲ!

Mar 15 2024, 01:20 AM IST
ಒಂದು ವೇಳೆ ಸಂಘದ ಸದಸ್ಯರ ವಾಹನಗಳನ್ನು ವಶಪಡಿಸಿಕೊಂಡರೆ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಜತೆ ಸೇರಿಕೊಂಡು ಉಗ್ರ ಹೋರಾಟದ ಜೊತೆಗೆ ಕಾನೂನು ಹೋರಾಟವನ್ನೂ ನಡೆಸಲಿದ್ದೇವೆ ಎಂದು ಆನಂದ್‌ ಗೌಡ ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲಿ: ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ

Mar 08 2024, 01:51 AM IST
ಸರ್ಕಾರ ವಿವಿಧ ಯೋಜನೆಗಳಡಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿಗಳು ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು.

ರೈತರ ಪರವೂ ವಿಧಾನಸಭೆ ಗೊತ್ತುವಳಿ

Feb 23 2024, 01:47 AM IST
ಕನಿಷ್ಠ ಬೆಂಬಲ ಬೆಲೆಗೆ ಶಾಸನ ಮಂಡಿಸಿದ್ದು, ರೈತರ ಬೇಡಿಕೆ ಪರ ನಿರ್ಣಯ ಕೈಗೊಳ್ಳಲಾಗಿದೆ. ಈ ಮಸೂದೆಯನ್ನು ಬಿಜೆಪಿ ಧರಣಿ ಮಧ್ಯೆಯೇ ಪಾಸ್‌ ಮಾಡಿ ಕಾಯ್ದೆ ರೂಪ ನೀಡಲಾಗಿದೆ.

ಸಿಗರೆಟ್ ಸೇವನೆ ವಯೋಮಿತಿ 21ಕ್ಕೆ ಹೆಚ್ಚಳ: ವಿಧೇಯಕಕ್ಕೆ ವಿಧಾನಸಭೆ ಅಸ್ತು

Feb 22 2024, 01:51 AM IST
ರಾಜ್ಯದಲ್ಲಿ ಹುಕ್ಕಾಬಾರ್‌ಗಳನ್ನು ನಿಷೇಧಿಸುವ ಮತ್ತು ಸಿಗರೇಟು ಸೇವಿಸುವ ವಯೋಮಿತಿಯನ್ನು 21ವರ್ಷಕ್ಕೆ ಹೆಚ್ಚಿಸುವ ಅಂಶವನ್ನೊಳಗೊಂಡ ‘ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ(ಕರ್ನಾಟಕ ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved