ಮಾರ್ಚ್ 10ರಂದು ವಿಧಾನಸೌಧ ಚಲೋ, ಪೂರ್ವಭಾವಿ ಸಭೆ
Mar 07 2025, 12:47 AM ISTರೈತರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಮಾ. 10ರಂದು ರೈತ ಕೃಷಿ ಕಾರ್ಮಿಕರು ವಿಧಾನ ಸೌಧ ಚಲೋ ಕುರಿತು ಧಾರವಾಡ ತಾಲೂಕಿನ ಮುಗದ, ಕಲ್ಲಾಪುರ, ವರಹ ನಾಗಲಾವಿ, ಮಂಡ್ಯಾಳ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರ ನಡುವೆ ಪೂರ್ವಭಾವಿ ಸಭೆ ನಡೆಸಲಾಯಿತು.