18 ತಾಲೂಕುಗಳಲ್ಲಿ ಮಿನಿ ವಿಧಾನಸೌಧ: ಅಜಯ್‌ಸಿಂಗ್
Jul 03 2024, 12:16 AM ISTಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಕೆಆರ್‌ಡಿಬಿ ಕಂದಾಯ, ಆರ್‌ಡಿಪಿಆರ್, ಆರೋಗ್ಯ, ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಹಿಂದುಳಿದ ನೆಲದಲ್ಲಿ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಮಂಡಳಿಯ ಅಧ್ಯಕ್ಷ, ಜೇವರ್ಗಿ ಶಾಸಕ ಡಾ. ಅಜಯ್‌ಸಿಂಗ್ ಹೇಳಿದ್ದಾರೆ.