ಕುಸ್ತಿ ತಾರೆ ವಿನೇಶ್ ಫೋಗಟ್ ಮತ್ತು ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ : ಹರ್ಯಾಣ ಚುನಾವಣೆಯಲ್ಲಿ ಸ್ಪರ್ಧೆ ಸಾಧ್ಯತೆ
Sep 05 2024, 12:30 AM ISTಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಭಜರಂಗ್ ಪೂನಿಯಾ ಕಾಂಗ್ರೆಸ್ ಪಕ್ಷ ಸೇರಿದ್ದು, ಮುಂದಿನ ತಿಂಗಳು ನಡೆಯಲಿರುವ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ರೈತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ರೈತ ಮತಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆಯಿದೆ.