ಭಾರತದ 5 ವಿಮಾನ. 2 ಡ್ರೋನ್ ನಮ್ಮಿಂದ ಧ್ವಂಸ: ಷರೀಫ್
May 08 2025, 12:38 AM IST‘ಆಪರೇಷನ್ ಸಿಂದೂರ್’ ಹೆಸರಿನಲ್ಲಿ ಭಾರತ ತಡರಾತ್ರಿ ನಡೆಸಿದ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ದಡಬಡಾಯಿಸಿ ಎದ್ದಿದ್ದರೆ, ಅಲ್ಲಿನ ಪ್ರಧಾನಿ ಶೆಹಬಾಜ್ ಷರೀಫ್ ಮಾತ್ರ, ‘ಪಾಕ್ ಸೇನೆ ಭಾರತದ ದಾಳಿಗೆ ಸಿದ್ಧವಿತ್ತು. ಭಾರತದ 5 ವಿಮಾನ. 2 ಡ್ರೋನ್ ಅನ್ನು ಹೊಡೆದುರುಳಿಸಿದೆವು’ ಎಂದಿದ್ದಾರೆ ಹಾಗೂ ನಮ್ಮ ಸೇನೆ ಯಶಸ್ವಿಯಾಗಿ ಭಾರತದ ವಿಮಾನಗಳನ್ನು ಹಿಮ್ಮೆಟ್ಟಿಸಿತು ಶ್ಲಾಘಿಸಿದ್ದಾರೆ.