• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸೂರಲ್ಲಿ ಹೊಸ ವಿಮಾನ ನಿಲ್ದಾಣಕ್ಕೆ ಅಸ್ತು

Jun 28 2024, 12:51 AM IST
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 80 ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ತಮಿಳುನಾಡು ಸರ್ಕಾರ ಮುಂದಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸಚಿವರಿಗೆ ಮನವಿ: ಶಾಸಕ ರವಿಕುಮಾರ್

Jun 28 2024, 12:49 AM IST
ಬೆಂಗಳೂರಿನ ನೆಲಮಂಗಲದಲ್ಲಿ ವಿಮಾನ ನಿಲ್ದಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ನೆಲಮಂಗಲ ಮತ್ತು ದೇವಹನಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 15 ಕಿಮೀ ಅಂತರ ಇದೆ. ಅದರ ಬದಲು ಮಂಡ್ಯ-ಮದ್ದೂರು ನಡುವೆ ವಿಮಾನ ನಿಲ್ದಾಣ ಮಾಡಿದಲ್ಲಿ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡಲು ಅನುಕೂಲವಾಗುತ್ತದೆ.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬೆದರಿಕೆ

Jun 27 2024, 01:08 AM IST
ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶಕುಮಾರ ಶ್ರೀಪಾದ ಅವರ ಕಚೇರಿಯ ಮೇಲ್ ಐಡಿಗೆ ಜೂ. 25ರಂದು ಸಂಜೆ 6.30 LongLivepalestine@dnmx.org ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ.

ನಗರದಲ್ಲಿ 2ನೇ ವಿಮಾನ ನಿಲ್ದಾಣ: ವರದಿಗೆ ಸೂಚನೆ

Jun 21 2024, 01:01 AM IST
ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದ ಅವಶ್ಯಕತೆಗೆ ಸಂಬಂಧಿಸಿದಂತೆ ಮೂಲಸೌಕಾರ್ಯ ಸಚಿವ ಎಂ,ಬಿ ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂಬೈನಲ್ಲಿ ತಪ್ಪಿದ ಮಹಾ ವಿಮಾನ ದುರಂತ

Jun 10 2024, 12:51 AM IST
ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಬಹುದೊಡ್ಡ ವಿಮಾನ ದುರಂತವೊಂದು ತಪ್ಪಿದೆ. ಏರಿಂಡಿಯಾ ವಿಮಾನ ಟೇಕಾಫ್‌ ಆಗುವ ವೇಳೆ ಇಂಡಿಗೋ ವಿಮಾನ ಲ್ಯಾಂಡಿಂಗ್‌ ಆಗಿದೆ.

ಕ್ಯಾಬಿನ್‌ ಸಿಬ್ಬಂದಿ ಮೇಲೆ ಹಲ್ಲೆ: ವಿಮಾನ ಬಾಗಿಲು ತೆರೆಯಲು ಯತ್ನ

Jun 04 2024, 12:31 AM IST
ಕಲ್ಲಿಕೋಟೆಯಿಂದ ಬಹ್ರೇನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಏರಿಂಡಿಯಾ ವಿಮಾನ 1.5 ದಿನ ವಿಳಂಬ: ಪ್ರಯಾಣಿಕರ ಪರದಾಟ

Jun 01 2024, 12:46 AM IST
ಏರ್‌ ಇಂಡಿಯಾ ವಿಮಾನ ಸಂಸ್ಥೆ ಅವ್ಯವಸ್ಥೆಗಳು ಮುಂದುವರೆದಿವೆ. ದೆಹಲಿಯಿಂದ ಸ್ಯಾನ್‌ ಫ್ರಾನ್ಸಿಸ್ಕೋಗೆ ಗುರುವಾರ ಮಧ್ಯಾಹ್ನ 3:30ಕ್ಕೆ ಹೊರಡಬೇಕಿದ್ದ ಬೋಯಿಂಗ್‌ ವಿಮಾನವು ಎಸಿ ಕೈಕೊಟ್ಟು ಶುಕ್ರವಾರ ರಾತ್ರಿ ಆದರೂ ಹೊರಡದೇ ಪ್ರಯಾಣಿಕರನ್ನು ಕಂಗಾಲಾಗಿಸಿದೆ.

ಪ್ರಕ್ಷುಬ್ಧತೆಯಿಂದ ಹೊಯ್ದಾಡಿದ ವಿಮಾನ: 1 ಸಾವು

May 22 2024, 01:01 AM IST
ಲಂಡನ್‌-ಸಿಂಗಾಪುರ ವಿಮಾನದಲ್ಲಿ ದುರ್ಘಟನೆ ಸಂಭವಿಸಿದ್ದು, 37000 ಅಡಿ ಎತ್ತರದಿಂದ ಏಕಾಏಕಿ 31000 ಅಡಿಗೆ ಕುಸಿತ ಕಂಡಿದೆ.

ಮುಂಬೈನಲ್ಲಿ ವಿಮಾನ ಡಿಕ್ಕಿಯಾಗಿ 40 ಫ್ಲೆಮಿಂಗೋ ಸಾವು: ಆಕ್ರೋಶ

May 22 2024, 01:00 AM IST
ಮುಂಬೈನಿಂದ ಗುಜರಾತ್‌ಗೆ ತೆರಳುತ್ತಿದ್ದ ಹಕ್ಕಿಗಳು ಮುಂಬೈ ಏರ್‌ಪೋರ್ಟಲ್ಲಿ ಇಳಿವ ವೇಳೆ ವಿಮಾನವೊಂದು ಹಕ್ಕಿಗೆ ಡಿಕ್ಕಿಯಾದ ಪರಿಣಾಮ 40 ಫ್ಲೆಮಿಂಗೋಗಳು ಸಾವನ್ನಪ್ಪಿವೆ.

ಮಂಗಳೂರು ವಿಮಾನ ದುರಂತದ 12 ಮಂದಿ ಮೃತರ ಗುರುತು ಕೊನೆಗೂ ಪತ್ತೆಯೇ ಆಗಲಿಲ್ಲ!

May 22 2024, 12:46 AM IST
ಮೃತಪಟ್ಟ 158 ಮಂದಿ ಪೈಕಿ 136 ಮಂದಿಯ ಗುರುತು ಪತ್ತೆಯಾಗಿತ್ತು. ಬಾಕಿ 22 ಮಂದಿಯ ಗುರುತು ಪತ್ತೆಗೆ ಡಿಎನ್‌ಎ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ 12 ಮಂದಿಯ ಶವದ ಗುರುತು ಪತ್ತೆಯಾಗಿದ್ದರೆ, ಬಾಕಿ 12 ಮಂದಿಯ ಶವ ಯಾರದ್ದು ಎಂಬುದು ಇದುವರೆಗೂ ಗೊತ್ತಾಗಿಲ್ಲ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved