ಹಲಕುರ್ಕಿಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎಲ್ಲ ಕ್ರಮ ಕೈಗೊಂಡಿದ್ದೆ. ಆದರೆ, ಅದು ನಿರ್ಮಾಣವಾಗದಂತೆ, ರೈತರು ಭೂಮಿ ನೀಡದಂತೆ ಮಾಡಿದ್ದು, ಜೆ.ಟಿ.ಪಾಟೀಲರು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಮುರಗೇಶ ನಿರಾಣಿ ಮಾಜಿ ಶಾಸಕ ಆನಂದ ನ್ಯಾಮಗೌಡರಿಗೆ ಪ್ರತ್ಯುತ್ತರ ನೀಡಿದರು.