• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಮಾನ 13 ತಾಸು ತಡ ಆಗಿದ್ದಕ್ಕೆ ಪೈಲಟ್‌ಗೆ ಹಲ್ಲೆ!

Jan 16 2024, 01:51 AM IST
ದೆಹಲಿಯಲ್ಲಿ ಭಾರಿ ಮಂಜು ಹಾಗೂ ವಾಯು ಮಾಲಿನ್ಯದಿಂದಾಗಿ ವಿಮಾನ ಮತ್ತಷ್ಟು ಹೊತ್ತು ತಡವಾಗಿದೆ ಎಂದು ಹೇಳಿದ ವಿಮಾನ ಸಿಬ್ಬಂದಿಯ ಮೇಲೆ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.

ಗುರುವಾಯನಕೆರೆ ಯೋಧ ಏಕನಾಥ ಶೆಟ್ಟಿ ಕಣ್ಮರೆಯಾಗಿದ್ದ ಸೇನಾ ವಿಮಾನ 8 ವರ್ಷಗಳ ಬಳಿಕ ಪತ್ತೆ

Jan 14 2024, 01:34 AM IST
ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಧ ಏಕನಾಥ ಶೆಟ್ಟಿ ಸೇರಿ 29 ಯೋಧರಿದ್ದ ವಾಯುಸೇನೆಯ ವಿಮಾನ ನಾಪತ್ತೆಯಾದ 8 ವರ್ಷಗಳ ಬಳಿಕ ಶುಕ್ರವಾರ ಸಮುದ್ರದ ಆಳದಲ್ಲಿ ಪತ್ತೆಯಾಗಿದೆ. ಚೆನ್ನೈ ನೌಕಾನೆಲೆಯಿಂದ 310 ಕಿಲೋ ಮೀಟರ್​ ದೂರದಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿವೆ.

ಲಕ್ಷದ್ವೀಪ: ಹೊಸ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಕೇಂದ್ರ ಯೋಜನೆ!

Jan 10 2024, 01:45 AM IST

ಭಾರತದ ಲಕ್ಷದ್ವೀಪದ ದ್ವೀಪಗಳನ್ನು ಮಾಲ್ಡೀವ್ಸ್‌ಗೆ ಪರ್ಯಾಯ ಪ್ರವಾಸೋದ್ಯಮ ತಾಣವನ್ನಾಗಿ ಪರಿವರ್ತಿಸಬೇಕು ಎಂಬ ಕೂಗಿನ ನಡುವೆಯೇ ದ್ವೀಪದಲ್ಲಿ ಹೊಸ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ

ವಿಮಾನ ಸಿಬ್ಬಂದಿ ವಿಶ್ರಾಂತಿ 48 ಗಂಟೆಗೆ ಹೆಚ್ಚಳಕ್ಕೆ ಡಿಜಿಸಿಎ ಸೂಚನೆ

Jan 09 2024, 02:00 AM IST
ರಾತ್ರಿ ವೇಳೆ ವಿಮಾನ ಸಿಬ್ಬಂದಿಗೆ ಆಯಾಸ ಆಗುವುದನ್ನು ತಪ್ಪಿಸಲು ಡಿಜಿಸಿಎ ಹಲವು ಕ್ರಮ ಕೈಗೊಂಡಿದ್ದು, ಜೂನ್‌1ರೊಳಗೆ ಜಾರಿಗೆ ತರುವಂತೆ ವಿಮಾನಯಾನ ಕಂಪನಿಗಳಿಗೆ ಸೂಚಿಸಿದೆ.

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಹೆಸರಿಡುತ್ತಿರುವುದು ಸ್ವಾಗತಾರ್ಹ: ಜಾರಕಿಹೊಳಿ

Dec 31 2023, 01:30 AM IST
ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರಕ್ಕಾಗಿಯೂ ನಾವು ಡಿಮ್ಯಾಂಡ್ ಮಾಡಿದ್ದು, ಅದು ಕೂಡ ನಿರ್ಮಾಣವಾಗಬೇಕು

ವಿಮಾನ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ನಿಲ್ದಾಣ ಲೋಕಾರ್ಪಣೆ

Dec 30 2023, 01:15 AM IST
ದೊಡ್ಡಬಳ್ಳಾಪುರ: ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಬೆಂಗಳೂರುಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಬಸ್ ಗಳಿಗೆ ಹಸಿರು ನಿಶಾನೆ ತೋರಿದರು.

ಅಯೋಧ್ಯೆಗೆ ಜ.22ರಂದು ನೂರಾರು ವಿಮಾನ ಲಗ್ಗೆ

Dec 27 2023, 01:32 AM IST
ವಿಮಾನ ಪಾರ್ಕಿಂಗ್‌ಗೆ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಸ್ಥಳಾಭಾವ ಹಿನ್ನೆಲೆಯಲ್ಲಿ ಪಕ್ಕದ ಜಿಲ್ಲೆಗಳ ಏರ್‌ಪೋರ್ಟಲ್ಲಿ ಪಾರ್ಕಿಂಗ್‌ ಮಾಡಲು ಚಿಂತನೆ ನಡೆಸಲಾಗಿದೆ. ಇದರ ಅಂಗವಾಗಿ ಖಾಸಗಿ ವಿಮಾನಗಳನ್ನು ವಾರಾಣಸಿ, ಪ್ರಯಾಗ್‌ರಾಜ್‌, ಗೋರಖಪುರದಲ್ಲಿ ನಿಲುಗಡೆ ಮಾಡಲಾಗುತ್ತದೆ.

ಶೀಘ್ರದಲ್ಲೇ ವಿಮಾನ ನಿಲ್ದಾಣ ಕಾರ್ಯಾರಂಭ

Dec 27 2023, 01:31 AM IST
ಶೀಘ್ರದಲ್ಲೇ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ ಎಂದು ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.

ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ: ಸ್ಥಳ ಪರಿಶೀಲನೆ

Dec 23 2023, 01:46 AM IST
ಬೆಳ್ತಂಗಡಿ ತಾಲೂಕಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಜಾಗ ಗುರುತಿಸುವ ಕಾರ್ಯಕ್ಕಾಗಿ ಸರ್ವೆ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಗುರುವಾರ ಜಾಗ ಪರಿಶೀಲಿಸಿದರು. ಧರ್ಮಸ್ಥಳ ಸಮೀಪದ ಕನ್ಯಾಡಿ ಹಾಗೂ ಕಲ್ಮಂಜ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಜಾಗ ಪರಿಶೀಲನೆ ನಡೆಸಿದರು.

ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ: ಸ್ಥಳ ಪರಿಶೀಲನೆ

Dec 22 2023, 01:30 AM IST
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ 153/1 ಸರ್ವೆ ನಂಬರ್‌ನಲ್ಲಿ ಹಾಗೂ ಧರ್ಮಸ್ಥಳ ಗ್ರಾಮದ 57 ಸರ್ವೆ ನಂಬರ್‌ನಲ್ಲಿ ಒಟ್ಟು 157.93 ಎಕ್ರೆ ಜಮೀನನ್ನು ವಿಮಾನ ನಿಲ್ದಾಣದ ನಿರ್ಮಾಣಕ್ಕಾಗಿ ಗುರುತಿಸಲಾಗಿದೆ. ಸದ್ರಿ ಜಮೀನಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಲು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved