• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲ್ಲ : ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟನೆ

Apr 08 2025, 07:49 AM IST

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರ ರಸ್ತೆ ಅಥವಾ ನೆಲಮಂಗಲ, ಕುಣಿಗಲ್‌ ರಸ್ತೆ ಎರಡರಲ್ಲಿ ಒಂದನ್ನು ಅಂತಿಮಗೊಳಿಸಲು ಇಂದಿನಿಂದ (ಏ.7) ಮೂರು ದಿನ ಕೇಂದ್ರದ ತಂಡ ಪರಿಶೀಲನೆ ನಡೆಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣ ಖಾಸಗಿಗೆ; ತೀವ್ರ ವಿರೋಧ

Apr 06 2025, 01:46 AM IST
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಒಂದು ಕೆಫೆ, ವಿಐಪಿ ಲಾಂಜ್ ಇದೆ. ಇವುಗಳನ್ನು ಹೊರತುಪಡಿಸಿದರೆ ಅಷ್ಟೇನೂ ಸೌಲಭ್ಯಗಳಿಲ್ಲ

ಮೈಸೂರು ವಿಮಾನ ನಿಲ್ದಾಣ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಮನವಿ

Apr 05 2025, 12:46 AM IST
ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ರಾಜ್ಯ ಸರ್ಕಾರವು 2005ರ ಅ.6 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (ವಿ) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು.

ಏಪ್ರಿಲ್‌ನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಳ ಅಂತಿಮ? : ಸಚಿವ ಎಂ.ಬಿ.ಪಾಟೀಲ್‌

Mar 23 2025, 01:33 AM IST
ನಗರಕ್ಕೆ 2ನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ನಿಗದಿ ಮಾಡಲಾಗಿರುವ ಸ್ಥಳಗಳ ಪರಿಶೀಲನೆಗಾಗಿ ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡ ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು.

ಬೆಂಗ್ಳೂರಲ್ಲಿ ಡ್ರಗ್ಸ್ ಬೇಟೆ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹38 ಕೋಟಿಯ ಮಾದಕ ವಶ

Mar 20 2025, 02:05 AM IST

  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶಿ ಮಹಿಳೆಯೊಬ್ಬಳನ್ನು ಬಂಧಿಸಿ ₹38.8 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕಳ ಹೆಸರಿಡಿ: ಮಮತಾ ಬಲ್ಲಾಳ್

Feb 23 2025, 12:35 AM IST
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಉಳ್ಳಾಲ ನಗರಸಭೆ ಆವರಣದಲ್ಲಿರುವ ಮಹಾತ್ಮಗಾಂಧಿ ರಂಗಮಂದಿರದಲ್ಲಿ ಶನಿವಾರ 28ನೇ ವರ್ಷದ ವೀರರಾಣಿ ಅಬ್ಬಕ್ಕ ಉತ್ಸವ ನಡೆಯಿತು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡ್ರೋನ್‌ ದಾಳಿ ಮಾಡುವೆ : ಇ-ಮೇಲಲ್ಲಿ ಬೆದರಿಕೆ

Feb 12 2025, 01:32 AM IST
ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯುತ್ತಿರುವ ಹೊತ್ತಿನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಡ್ರೋನ್‌ ದಾಳಿ ಬೆದರಿಕೆ ಇ-ಮೇಲ್‌ ಸಂದೇಶ ಬಂದಿದೆ.

ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಿ

Feb 02 2025, 01:01 AM IST
ಹಾಸನ ನಗರದ ಹೊರವಲಯದ ಬೂವನಹಳ್ಳಿ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕ ರಸ್ತೆ ಮತ್ತು ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಭೂಮಿ ದುರಸ್ತಿ, ಉಳಿಕೆ ಭೂಮಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿ ಬೂವನಹಳ್ಳಿ ಗ್ರಾಮಸ್ಥರು ಶನಿವಾರ ಡೀಸಿ ಕಚೇರಿ ಆವರಣದಲ್ಲಿ ವಿಮಾನ ನಿಲ್ದಾಣ ಭೂಸಂತ್ರಸ್ತರ ಹೋರಾಟ ಸಮಿತಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಹಾಸನ ವಿಮಾನ ನಿಲ್ದಾಣದ ಒತ್ತುವರಿಯಾಗಿದ್ದ ಜಾಗ ತೆರವು

Jan 30 2025, 12:34 AM IST
ವಿಮಾನ ನಿಲ್ದಾಣ ಕಾಮಗಾರಿಗೆ ಜಮೀನು ಕಳೆದುಕೊಂಡಿರುವ ಸುಮಾರು ಏಳು ಗ್ರಾಮಗಳ ಗ್ರಾಮಸ್ಥರು ಒಟ್ಟಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಕೊಪ್ಪಳ ಬಳಿ ನೂತನ ವಿಮಾನ ನಿಲ್ದಾಣವೋ, ಉಡಾನ್ ಜಾರಿಯೋ?

Jan 26 2025, 01:31 AM IST
ರಾಜ್ಯ ಸರ್ಕಾರ ಕೊಪ್ಪಳದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣದ ಉತ್ಸುಕತೆಯಲ್ಲಿದ್ದರೆ, ಕೇಂದ್ರ ಈಗಿರುವ ಖಾಸಗಿ ವಿಮಾನ ತಂಗುದಾಣದಲ್ಲಿಯೇ ಉಡಾನ್ ಜಾರಿಗೆ ಮುಂದಾಗುತ್ತಿದೆ. ಹೀಗಾಗಿ, ಯಾವುದು ಕಾರ್ಯಸಾಧ್ಯ ಮತ್ತು ಯಾವುದು ಸೂಕ್ತ ಎನ್ನುವುದು ಸದ್ಯದ ಚರ್ಚೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved