ಶಿವಮೊಗ್ಗ ವಿಮಾನ ನಿಲ್ದಾಣ ಸಮಸ್ಯೆಗಳ ಶೀಘ್ರ ಪರಿಹರಿಸಿ
Dec 15 2023, 01:31 AM ISTಅಲ್ಲದೇ, ವಿಮಾನ ನಿಲ್ದಾಣದಲ್ಲಿ ಉಪಾಹಾರ ಗೃಹಗಳನ್ನು ಕೂಡಲೇ ತೆರೆದಲ್ಲಿ ಹಿರಿಯ ನಾಗರಿಕರಿಗೆ ಹಾಗೂ ಮಕ್ಕಳಿಗೆ ಆಹಾರದ ಕೊರತೆ ನೀಗಿಸಿದಂತಾಗುತ್ತದೆ ಎಂದು ಸಂಸದರು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ತಕ್ಷಣವೇ ಕ್ರಮ ಕೆಗೊಳ್ಳುವ ಭರವಸೆ ನೀಡಿದರು.