• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜ್ವಲ್‌ ಆಗಮನ ಗುಮಾನಿ: ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್‌ ನಿಗಾ

May 06 2024, 12:35 AM IST
ಭಾನುವಾರ ಸಂಜೆ ವರೆಗೆ ದುಬೈ ಸೇರಿದಂತೆ ಕೊಲ್ಲಿ ರಾಷ್ಟ್ರಗಳಿಂದ ವಿಮಾನಗಳು ಮಂಗಳೂರಿಗೆ ಆಗಮಿಸಿದ್ದು, ಪ್ರಜ್ವಲ್‌ ರೇವಣ್ಣ ಆಗಮನ ಪತ್ತೆಯಾಗಿಲ್ಲ. ಪ್ರಜ್ವಲ್‌ ರೇವಣ್ಣ ದುಬೈನಿಂದ ಮಂಗಳೂರಿಗೆ ಆಗಮಿಸುವ ಬಗ್ಗೆ ಜಾಲತಾಣಗಳಲ್ಲಿ ಸುದ್ದಿ ಹರಡಿತ್ತು.

ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ ಮೇಲ್‌

May 05 2024, 02:02 AM IST
ಏಪ್ರಿಲ್ 29ರಂದು ಬೆಳಗ್ಗೆ 9.37 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಮೋನಿಶ ಬಜಪೆ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಇನ್ನು ‘ಸೈಲೆಂಟ್‌’!

May 02 2024, 12:16 AM IST
ತಡೆರಹಿತ ಪ್ರಯಾಣದ ಮಾಹಿತಿಗೆ ಸಹಾಯ, ಬೋರ್ಡಿಂಗ್, ಗೇಟ್ ಬದಲಾವಣೆ, ವಿಮಾನದ ಮರು ವೇಳಾಪಟ್ಟಿ ಮುಂತಾದ ವಿಷಯಗಳು ಏರ್‌ಲೈನ್‌ನಿಂದ ಪ್ರಯಾಣಿಕರ ಮೊಬೈಲ್‌ಗೆ ಎಸ್‌ಎಂಎಸ್ ಅಥವಾ ಇ-ಮೈಲ್‌ ಸಂದೇಶ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಮಾನ ನಿಲ್ದಾಣದಲ್ಲಿ ಅಕ್ರಮ ಪ್ರವೇಶ; ತಪ್ಪು ಮಾಹಿತಿ ಹಂಚಿಕೊಂಡದ್ದಕ್ಕೆ ಯೂಟ್ಯೂಬರ್ ಸೆರೆ

Apr 18 2024, 02:16 AM IST
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಒಳಾವರಣಕ್ಕೆ ಅತಿಕ್ರಮವಾಗಿ ಪ್ರವೇಶಿಸಿ ವಿಡಿಯೋ ಚಿತ್ರೀಕರಿಸಿಕೊಂಡು ತಾನು ಅಲ್ಲೇ ಒಂದು ದಿನ ಉಳಿದುಕೊಂಡಿದ್ದಾಗಿ ಸುಳ್ಳು ಪ್ರಚಾರ ಮಾಡಿದ ತಪ್ಪಿಗೆ ಯೂಟ್ಯೂಬರ್‌ ಒಬ್ಬ ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾನೆ.

ಹಲಕುರ್ಕಿ ವಿಮಾನ ನಿಲ್ದಾಣ ತಡೆದಿದ್ದು ಶಾಸಕ ಜೆ.ಟಿ.ಪಾಟೀಲ : ನಿರಾಣಿ

Apr 12 2024, 01:14 AM IST

 ಹಲಕುರ್ಕಿಯ  ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎಲ್ಲ ಕ್ರಮ ಕೈಗೊಂಡಿದ್ದೆ. ಆದರೆ, ಅದು ನಿರ್ಮಾಣವಾಗದಂತೆ, ರೈತರು ಭೂಮಿ ನೀಡದಂತೆ ಮಾಡಿದ್ದು,  ಜೆ.ಟಿ.ಪಾಟೀಲರು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಮುರಗೇಶ ನಿರಾಣಿ   ಮಾಜಿ ಶಾಸಕ ಆನಂದ ನ್ಯಾಮಗೌಡರಿಗೆ ಪ್ರತ್ಯುತ್ತರ ನೀಡಿದರು.

ಕೈಗಾರಿಕಾ ಕಾರಿಡಾರ್, ವಿಮಾನ ನಿಲ್ದಾಣಕ್ಕೆ ಆದ್ಯತೆ: ಗಾಯತ್ರಿ

Apr 05 2024, 01:06 AM IST
ಶಿಕ್ಷಣ, ಆರೋಗ್ಯ, ಕೈಗಾರಿಕೆ ವಿಚಾರದಲ್ಲಿ ನೆರೆಯ ಮೂರು ಜಿಲ್ಲೆಗಳು ಮಧ್ಯ ಕರ್ನಾಟಕ ದಾವಣಗೆರೆ ಜಿಲ್ಲೆಯನ್ನು ಅವಲಂಬಿಸಿದೆ. ಹೀಗಾಗಿ ಇಲ್ಲೊಂದು ಇಂಡಸ್ಟ್ರಿಯಲ್‌ ಕಾರಿಡಾರ್ ನಿರ್ಮಾಣಕ್ಕೆ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.

ರಾಜ್ಯದಲ್ಲಿ ಹೆಚ್ಚಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿ

Mar 21 2024, 01:45 AM IST
ಬಿಜೆಪಿಯ ಸಂಕಲ್ಪ ಪತ್ರಕ್ಕೆ ಉದ್ಯಮಿಗಳು ಸಲಹೆ ನೀಡಿದ್ದು, ರಾಜ್ಯದಲ್ಲಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಸಲಹೆ ನೀಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಸಾಗಾಟ ಪತ್ತೆ

Mar 21 2024, 01:02 AM IST
ಚಿನ್ನವನ್ನು ಪೇಸ್ಟ್‌ ಆಗಿ ಪರಿವರ್ತಿಸಿ ಎರಡು ಲೇಯರ್‌ ಕಂದು ಕಾಗದ ಹಾಳೆಗಳ ನಡುವೆ ಬಚ್ಚಿಟ್ಟಿರುವುದು ಪತ್ತೆಯಾಗಿತ್ತು. ಸುಮಾರು 6.19 ಲಕ್ಷ ರು. ಮೌಲ್ಯದ 96 ಗ್ರಾಂ ಚಿನ್ನವನ್ನು ವಶಪಡಿಸಲಾಗಿದೆ ಎಂದು ಕಸ್ಟಮ್ಸ್‌ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಮಾ.10ಕ್ಕೆಹುಬ್ಬಳ್ಳಿ ವಿಮಾನ ನಿಲ್ದಾಣದ ಉನ್ನತೀಕರಣಕ್ಕೆ ಚಾಲನೆ

Mar 08 2024, 01:50 AM IST
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌ ವಿಸ್ತರಣೆಗೆ ಕೇಂದ್ರ ಸರ್ಕಾರ ₹273 ಕೋಟಿ ಬಿಡುಗಡೆ ಮಾಡಿದೆ. ಈಗಿರುವ ಕಟ್ಟಡದ ವಿಸ್ತರಣೆ, ರನವೇ, ಅಪಾನ್‌ ವಿಸ್ತರಣೆ, ಕಾರ್ಗೋ ನಿರ್ವಹಣೆ ಸೇರಿದಂತೆ ಎಲ್ಲ ಸೌಲಭ್ಯಗಳು ಮೇಲ್ದರ್ಜೆಗೇರಲಿವೆ.

ಒಂದು ವರ್ಷ ಪೂರೈಸಿದ ಶಿವಮೊಗ್ಗ ವಿಮಾನ ನಿಲ್ದಾಣ

Feb 28 2024, 02:33 AM IST

ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನದಲ್ಲಿ ಬಂದಿಳಿದು, ವಿಮಾನ ನಿಲ್ದಾಣ ಉದ್ಘಾಟಿಸಿದ ಶಿವಮೊಗ್ಗ ಏರ್‌ಪೋರ್ಟ್ ಅಸ್ಥಿತ್ವಕ್ಕೆ ಬಂದು ಮಂಗಳವಾರಕ್ಕೆ ವರ್ಷ ಪೂರೈಸಿದೆ. ಅಂದಿನಿಂದ ನಿತ್ಯ ನೂರಾರು ಪ್ರಯಾಣಿಕರು ವಿವಿಧೆಡೆ ಹಾರಾಟ ನಡೆಸುತ್ತಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved