ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಡಿಸಿ
Dec 02 2023, 12:45 AM IST
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಡಿಸಿ
ಹುಬ್ಬಳ್ಳಿ ವಿಮಾನ ನಿಲ್ದಾಣ ಶೀಘ್ರದಲ್ಲಿಯೇ ಮೇಲ್ದರ್ಜೆಗೆ
Nov 29 2023, 01:15 AM IST
ಡಿಸೆಂಬರ್ ಅಂತ್ಯದೊಳಗೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಮೇಲ್ದರ್ಜೆಗೇರಿಸುವ ಕಾಮಗಾರಿ ಆರಂಭಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 42.90 ಲಕ್ಷ ರು.ಗಳ ಚಿನ್ನ ವಶ
Nov 10 2023, 01:01 AM IST
ಮಂಗಳೂರು ವಿಮಾನ ನಿಲ್ದಾಣದಲ್ಲಿ ೪೨.೯೦ ಲಕ್ಷ ಮೌಲ್ಯದ ಚಿನ್ನ ವಶ
ನೌಕಾನೆಲೆ ವಿಮಾನ ನಿಲ್ದಾಣ, ಸೂಕ್ತ ಪರಿಹಾರಕ್ಕೆ ಸಿಎಂ ಕ್ರಮ
Oct 22 2023, 01:00 AM IST
ಅಂಕೋಲಾ ಬಳಿ ಸೀಬರ್ಡ್ ನೌಕಾನೆಲೆ ನಿರ್ಮಿಸುತ್ತಿರುವ ವಾಯುನೆಲೆ ವಿಸ್ತರಣೆ ಹಾಗೂ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಪರಿಹಾರ ನೀಡುವಲ್ಲಿ ಉಂಟಾಗಿರುವ ತಾರತಮ್ಯ ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭರವಸೆ ನೀಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ವಿಕಿರಣ ಸೋರಿಕೆ ಅಣಕು ಪ್ರದರ್ಶನ
Oct 21 2023, 12:30 AM IST
ಕುಂದಾಣ: ವಿಪತ್ತುಗಳು ಆಕಸ್ಮಿಕವಾಗಿ ಸಂಭವಿಸುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ದರಾಗಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಹೇಳಿದರು.
ವಿಮಾನ ನಿಲ್ದಾಣದಲ್ಲಿ 11.44 ಲಕ್ಷ ರು. ಮೌಲ್ಯದ ಚಿನ್ನ ಸಾಗಾಟ ಪತ್ತೆ
Oct 20 2023, 01:00 AM IST
ಮಂಗಳೂರು ವಿಮಾನ ನಿಲ್ದಾಣದಲ್ಲಿ ೧೧.೪೪ ಲಕ್ಷ ಮೌಲ್ಯದ ಚಿನ್ನ ವಶ
ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ ಅಸ್ತು
Oct 11 2023, 12:45 AM IST
ಹುಬ್ಬಳ್ಳಿ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, 2024ರ ಜನವರಿಯಲ್ಲಿ ಹೊಸ ಟರ್ಮಿನಲ್ ಕಟ್ಟಡ ಕಾಮಗಾರಿ ಆರಂಭವಾಗಲಿದೆ. 2026ರ ವೇಳೆಗೆ ಹೊಸ ನಿಲ್ದಾಣ ಸಿದ್ಧವಾಗುವ ಸಾಧ್ಯತೆ ಇದೆ
ಮಂಗಳೂರು ವಿಮಾನ ನಿಲ್ದಾಣಕ್ಕೆ ಶೀಘ್ರ ಎಲೆಕ್ಟ್ರಿಕ್ ಬಸ್ ಸಂಚಾರ!
Oct 08 2023, 12:01 AM IST
ಮಂಗಳೂರು ವಿಮಾನ ನಿಲ್ದಾಣಕ್ಕೆ ಇವಿ ಬಸ್ಸ್
ಮಂಗಳೂರು ಅಂ.ರಾ.ವಿಮಾನ ನಿಲ್ದಾಣ ಆಡಳಿತ ಇನ್ನು ಪೂರ್ತಿ ಅದಾನಿ ತೆಕ್ಕೆಗೆ
Oct 06 2023, 01:18 AM IST
ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೂರ್ಣ ಆಡಳಿತ ಮೂರು ವರ್ಷದ ಬಳಿಕ ಅ.31ರಂದು ಅದಾನಿ ಗ್ರೂಪ್ ತೆಕ್ಕೆಗೆ ಸೇರಲಿದೆ. ಇನ್ನು ಮುಂದೆ ಈ ವಿಮಾನ ನಿಲ್ದಾಣದ ಎಲ್ಲ ಆಗುಹೋಗುಗಳು ಅದಾನಿ ಗುಂಪಿನಿಂದಲೇ ನಡೆಯಲಿದೆ.
< previous
1
2
3
4
5
6
7
8
9
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!