ಮಂಗಳೂರು ಅಂ.ರಾ.ವಿಮಾನ ನಿಲ್ದಾಣ ಆಡಳಿತ ಇನ್ನು ಪೂರ್ತಿ ಅದಾನಿ ತೆಕ್ಕೆಗೆ
Oct 06 2023, 01:18 AM ISTಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೂರ್ಣ ಆಡಳಿತ ಮೂರು ವರ್ಷದ ಬಳಿಕ ಅ.31ರಂದು ಅದಾನಿ ಗ್ರೂಪ್ ತೆಕ್ಕೆಗೆ ಸೇರಲಿದೆ. ಇನ್ನು ಮುಂದೆ ಈ ವಿಮಾನ ನಿಲ್ದಾಣದ ಎಲ್ಲ ಆಗುಹೋಗುಗಳು ಅದಾನಿ ಗುಂಪಿನಿಂದಲೇ ನಡೆಯಲಿದೆ.