ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಿ
Feb 02 2025, 01:01 AM ISTಹಾಸನ ನಗರದ ಹೊರವಲಯದ ಬೂವನಹಳ್ಳಿ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕ ರಸ್ತೆ ಮತ್ತು ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಭೂಮಿ ದುರಸ್ತಿ, ಉಳಿಕೆ ಭೂಮಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿ ಬೂವನಹಳ್ಳಿ ಗ್ರಾಮಸ್ಥರು ಶನಿವಾರ ಡೀಸಿ ಕಚೇರಿ ಆವರಣದಲ್ಲಿ ವಿಮಾನ ನಿಲ್ದಾಣ ಭೂಸಂತ್ರಸ್ತರ ಹೋರಾಟ ಸಮಿತಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.