ನೆಲಮಂಗಲದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲ್ಲ
Dec 28 2024, 12:47 AM ISTದಾಬಸ್ಪೇಟೆ: ನೆಲಮಂಗಲ ಭಾಗದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಿಲ್ಲ, ಈಗಾಗಲೇ ಸಿಎಂ, ಡಿಸಿಎಂ, ಸಚಿವರು ನನಗೆ ಭರವಸೆ ನೀಡಿದ್ದಾರೆ. ಹಾಗಾಗಿ ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಶಾಸಕ ಶ್ರೀನಿವಾಸ್ ಸ್ಪಷ್ಟನೆ ನೀಡಿದರು.