ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯೋತ್ಸವ
Dec 02 2024, 01:17 AM ISTದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವುದು ತುಂಬಾ ಸಂತೋಷದ ವಿಷಯ ಹಾಗೂ ದೇಶ ವಿದೇಶಗಳಿಂದ ಆಗಮಿಸುವರಿಗೂ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಪಸರಿಸುತ್ತಿರುವುದು ಇತರೆ ಸಂಸ್ಥೆಗಳಿಗೂ ಮಾದರಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದರು.