ವೈದ್ಯೆ ಮೇಲೆ ನಡೆದ ಅತ್ಯಾಚಾರ, ಹತ್ಯೆ : ಆಸ್ಪತ್ರೆಗಳಿಗೂ ವಿಮಾನ ನಿಲ್ದಾಣ ರೀತಿ ಸುರಕ್ಷತೆ ವಹಿಸುವಂತೆ ಬೇಡಿಕೆ
Aug 18 2024, 01:46 AM IST ಕೋಲ್ಕತಾದಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಹತ್ಯೆ ಬಳಿಕ ಆಸ್ಪತ್ರೆ ಮೇಲೆ ದಾಳಿಯ ಘಟನೆ ಬೆನ್ನಲ್ಲೇ, ತಮ್ಮ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವೈದ್ಯಕೀಯ ಸಮುದಾಯ, ಆಸ್ಪತ್ರೆಗಳಿಗೂ ವಿಮಾನ ನಿಲ್ದಾಣ ರೀತಿ ಸುರಕ್ಷತೆ ವಹಿಸುವಂತೆ ಕೋರಿದೆ.