• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೊಂದು ಘೋರ ದುರಂತ : ದಕ್ಷಿಣ ಕೊರಿಯಾದಲ್ಲಿ ‘ಜೆಜು ಏರ್‌’ ಸಂಸ್ಥೆಯ ಭೀಕರ ವಿಮಾನ ದುರಂತ : 179 ಬಲಿ

Dec 30 2024, 01:01 AM IST
38 ಜನರ ಬಲಿಪಡೆದ ಅಜರ್ಬೈಜಾನ್‌ ವಿಮಾನ ದುರಂತ ಮಾಸುವ ಮುನ್ನವೇ ಮತ್ತೊಂದು ಘೋರ ದುರಂತ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಅಜರ್‌ಬೈಜಾನ್‌ ವಿಮಾನ ಪತನ ದುರ್ಘಟನೆ ಸಂಬಂಧ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಕ್ಷಮೆ

Dec 29 2024, 01:15 AM IST

 ಕಳೆದ ಬುಧವಾರ ನಡೆದ ಅಜರ್‌ಬೈಜಾನ್‌ ವಿಮಾನ ಪತನ ದುರ್ಘಟನೆ ಸಂಬಂಧ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಕ್ಷಮೆ ಯಾಚಿಸಿದ್ದಾರೆ.

ನೆಲಮಂಗಲದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲ್ಲ

Dec 28 2024, 12:47 AM IST
ದಾಬಸ್‍ಪೇಟೆ: ನೆಲಮಂಗಲ ಭಾಗದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಿಲ್ಲ, ಈಗಾಗಲೇ ಸಿಎಂ, ಡಿಸಿಎಂ, ಸಚಿವರು ನನಗೆ ಭರವಸೆ ನೀಡಿದ್ದಾರೆ. ಹಾಗಾಗಿ ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಶಾಸಕ ಶ್ರೀನಿವಾಸ್ ಸ್ಪಷ್ಟನೆ ನೀಡಿದರು.

ರಷ್ಯಾದ ಕ್ಷಿಪಣಿ ದಾಳಿಯ ಪರಿಣಾಮ ಅಜರ್‌ಬೈಜಾನ್‌ನ ವಿಮಾನ ದುರಂತ ? ನಾನಾ ವದಂತಿ ವರದಿ

Dec 27 2024, 12:46 AM IST

38 ಜನರನ್ನು ಬಲಿ ಪಡೆದ ಅಜರ್‌ಬೈಜಾನ್‌ನ ವಿಮಾನ ದುರಂತದ ಕುರಿತು ಇದೀಗ ನಾನಾ ವದಂತಿಗಳು ಹಬ್ಬತೊಡಗಿದ್ದು, ರಷ್ಯಾದ ಕ್ಷಿಪಣಿ ದಾಳಿಯ ಪರಿಣಾಮ ವಿಮಾನಪತನ ಆಗಿರಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಅಮೆರಿಕದ ‘ದ ವಾಲ್‌ಸ್ಟ್ರೀಟ್‌ ಜರ್ನಲ್‌’ ಪತ್ರಿಕೆ ವರದಿಯೊಂದನ್ನು ಪ್ರಕಟಿಸಿದೆ.  

ಹಕ್ಕಿ ಡಿಕ್ಕಿಗೆ ಅಜರ್‌ಬೈಜಾನ್‌ ರಾಜಧಾನಿ ಬಾಕುವಿನಿಂದ ರಷ್ಯಾಕ್ಕೆ ಹೊರಟಿದ್ದ ವಿಮಾನ ಪತನ : 35 ಜನ ಬಲಿ

Dec 26 2024, 01:01 AM IST
ಅಜರ್‌ಬೈಜಾನ್‌ ರಾಜಧಾನಿ ಬಾಕುವಿನಿಂದ ರಷ್ಯಾಕ್ಕೆ ಹೊರಟಿದ್ದ ವಿಮಾನವೊಂದು ಹಕ್ಕಿ ಡಿಕ್ಕಿಯ ಪರಿಣಾಮ ಪತನಗೊಂಡು 35 ಜನರು ಸಾವನ್ನಪ್ಪಿದ ಭೀಕರ ಘಟನೆ ಕಜಕಿಸ್ತಾನದ ಅಕ್ಟೌ ಎಂಬಲ್ಲಿ ಬುಧವಾರ ನಡೆದಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಪಾಯಿಂಟ್ ಆಫ್ ಕಾಲ್’ಸ್ಥಾನಮಾನ: ಕೇಂದ್ರ ಸಚಿವರಿಗೆ ಸಂಸದ ಮನವಿ

Dec 20 2024, 12:45 AM IST

ದ್ವಿಪಕ್ಷೀಯ ವಾಯು ಸೇವಾ ಒಪ್ಪಂದಗಳ ಅಡಿಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ಪಾಯಿಂಟ್ ಆಫ್ ಕಾಲ್’ ಸ್ಥಾನಮಾನ ಒದಗಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು   ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ರಾಮ್‌ಮೋಹನ್ ನಾಯ್ಡು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಬೆಳಗಾವಿ, ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿ : ಬಸನಗೌಡ ಪಾಟೀಲ ಯತ್ನಾಳ

Dec 19 2024, 01:30 AM IST
ಬೆಂಗಳೂರು ನಗರಕ್ಕೆ ಈಗಾಗಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವಾಗ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯಾಕೆ ಮಾಡುತ್ತಿದ್ದೀರಿ? ಯಾರ ಪ್ರೇರಣೆಯಿಂದ ಮಾಡಲು ಹೊರಟಿದ್ದೀರಿ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು.

ತುಮಕೂರು- ಶಿರಾ ಮಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿ: ಶಾಸಕ ಬೆಲ್ಲದ

Dec 19 2024, 12:30 AM IST
ರಾಜ್ಯಕ್ಕೆ ಎರಡನೇ ಅಂತರಾಷ್ಟ್ರೀಯ ವಿಮಾನನಿಲ್ದಾಣವು ತುಮಕೂರು-ಶಿರಾ ನಡುವೆ ಸ್ಥಾಪನೆಯಾಗಲಿ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌ ಮನವಿ ಮಾಡಿದ್ದಾರೆ.

ಉಚಿತವಾಗಿ ವಿಮಾನ ಪ್ರಯಾಣ ಮಾಡಿದ ಸರ್ಕಾರಿ ಶಾಲೆ ಮಕ್ಕಳು

Dec 07 2024, 12:33 AM IST
ಹೊಸದುರ್ಗ: ಸರ್ಕಾರಿ ಶಾಲೆಯ ಶಿಕ್ಷಕರ ಇಚ್ಛಾಶಕ್ತಿಯ ಫಲವಾಗಿ ಸರ್ಕಾರಿ ಶಾಲೆಯ ಮಕ್ಕಳು ದಾನಿಗಳ ನೆರವಿನಿಂದ ಉಚಿತವಾಗಿ ವಿಮಾನ ಪ್ರಯಾಣ ಮಾಡುವ ಅವಕಾಶ ಪಡೆದಿದ್ದಾರೆ. ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಜನರಿಗೆ ಇದು ಅಚ್ಚರಿಯ ಸಂಗತಿಯಾದರೂ, ಇಲ್ಲಿನ ಮಕ್ಕಳು ಐಷಾರಾಮಿ ಪ್ರವಾಸದ ಸುಖ ಅನುಭವಿಸುತ್ತಿದ್ದಾರೆ.

ದಾಬಸ್‍ಪೇಟೆ: ವಿಮಾನ ನಿಲ್ದಾಣ ವಿರೋಧಿಸಿ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮನವಿ

Dec 05 2024, 12:30 AM IST
ದಾಬಸ್‍ಪೇಟೆ: ಕುಮುದ್ವತಿ ನದಿ ಪಾತ್ರದ ಫಲವತ್ತಾದ ಕೃಷಿ ಭೂಮಿಯಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ವೆ ಕಾರ್ಯಾರಂಭಕ್ಕೆ ಈ ಭಾಗದ ರೈತರು ವಿರೋಧ ವ್ಯಕ್ತಪಡಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಡಿ.5ರಂದು ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved