• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋಕರ್ಣದಲ್ಲಿ ಶಿವ -ಗಂಗಾ ವಿವಾಹ ಮಹೋತ್ಸವ

Oct 21 2025, 01:00 AM IST
ಒಂದೆಡೆ ಪರ್ವತ ಗಿರಿಶಿಖರ ಸಾಲಿನ ವಿಹಂಗಮ ನೋಟ, ಇನ್ನೊಂದೆಡೆ ವೀಶಾಲ ಸಾಗರ ನೋಟ. ಮಳೆಯ ಅಬ್ಬರದ ನಡುವೆಯೂ ಕಡಲತಟದಲ್ಲಿ ಸಾಂಪ್ರದಾಯಿಕ ಸೊಗಡಿನ ದೈವಿಕ ವಿವಾಹ ಮಹೋತ್ಸವ ಜನಸಾಗರದ ನಡುವೆ ಸೋಮವಾರ ಸಂಜೆ ಅದ್ಧೂರಿಯಾಗಿ ನಡೆಯಿತು.

ಜೆಎಸ್‌ಎಸ್ ವಿವಾಹ ವೇದಿಕೆಯ ನವೀಕೃತ ವೆಬ್‌ ಸೈಟ್ ಲೋಕಾರ್ಪಣೆ

Oct 21 2025, 01:00 AM IST
ಜೆಎಸ್‌ಎಸ್ ವಿವಾಹವೇದಿಕೆ 30 ವರ್ಷಗಳಿಂದ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ.

ಮುಕಳೆಪ್ಪ ವಿವಾಹ ನೋಂದಣಿ ರದ್ದಿಗೆ ಶ್ರೀರಾಮ ಸೇನೆ ಆಗ್ರಹ

Oct 14 2025, 01:02 AM IST
ಯೂಟ್ಯೂಬರ್ ಮುಕಳೆಪ್ಪ ನಕಲಿ ದಾಖಲೆ ಸಲ್ಲಿಸಿ ಹಿಂದೂ ಯುವತಿಯನ್ನು ವಿವಾಹವಾಗಿದ್ದು, ಮುಂಡಗೋಡದಲ್ಲಿ ತನ್ನ ವಿವಾಹ ನೋಂದಣಿ ಮಾಡಿಕೊಂಡಿದ್ದಾರೆ.

ಡಿಸೆಂಬರ್ 7 ರಂದು ಚಿತ್ರದುರ್ಗದಲ್ಲಿ 1008 ಜೋಡಿ ವಿವಾಹ

Oct 07 2025, 01:02 AM IST
ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಸೋಮವಾರ 1008 ಜೋಡಿ ವಿವಾಹ ಕುರಿತಂತೆ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ಅಧ್ಯಕ್ಷ ಬಿ.ಟಿ.ಚಂದ್ರಶೇಖರ ಪಾಲ್ಗೊಂಡಿದ್ದರು.

ಕಾರ್ಮಿಕರ ‘ವಿವಾಹ ನೆರವು ಯೋಜನೆ’ಯಲ್ಲಿ ಗೋಲ್‌ಮಾಲ್‌

Sep 14 2025, 01:04 AM IST
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ‘ವಿವಾಹ ನೆರವು ಯೋಜನೆ’ಯಡಿ ನೋಂದಾಯಿತ ಕಾರ್ಮಿಕರ ಮಕ್ಕಳ ಮದುವೆ ವೆಚ್ಚ ಭರಿಸಲು ನೀಡುವ ಸಹಾಯಧನ ದುರ್ಬಳಕೆಯಾಗಿರುವುದು ಮಹಾಲೆಕ್ಕ ಪರಿಶೋಧಕರ ವರದಿಯಲ್ಲಿ (ಸಿಎಜಿ) ಬೆಳಕಿಗೆ ಬಂದಿದೆ.

ಜಿಲ್ಲಾಧಿಕಾರಿ ಸಮಯ ಪ್ರಜ್ಞೆ; ತಪ್ಪಿದ ಮೂರು ಬಾಲ್ಯ ವಿವಾಹ

Sep 02 2025, 01:00 AM IST
ಅಣ್ಣೂರು ಕೇರಿ ಗ್ರಾಮದಲ್ಲಿ ಮೂರು ಬಾಲ್ಯಗಳು ನಡೆಯುತ್ತವೆ ಎಂಬ ಮಾಹಿತಿ ಜಿಲ್ಲಾಧಿಕಾರಿಗಳಿಗೆ ಬಂದಿದೆ. ಕೂಡಲೇ ಜಿಲ್ಲಾಧಿಕಾರಿಗಳು ಸ್ಥಳೀಯ ಅಧಿಕಾರಿಗಳಿಗೆ ರವಾನಿಸಿ ವರದಿ ನೀಡುವಂತೆ ಸೂಚನೆ ನೀಡಿದ ಬಳಿಕ ಗ್ರಾಮದಲ್ಲಿ ಸ್ಥಳ ಮಹಜರು ನಡೆಸಲಾಗಿದೆ.

ಬಾಲ್ಯ ವಿವಾಹ ತಡೆದ ಮಕ್ಕಳ ರಕ್ಷಣಾ ಜಿಲ್ಲಾ ಘಟಕ

Aug 29 2025, 01:00 AM IST
ಪಟ್ಟಣದ ಪಂಚಾಯತಿ ವ್ಯಾಪ್ತಿಯ ಪೌರ ಕಾರ್ಮಿಕ ಕಾಲೋನಿಯ ಅಪ್ರಾಪ್ತೆಯ ಬಾಲಕಿಯ ಜೊತೆ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಮಕ್ಕಳ ರಕ್ಷಣಾ ಜಿಲ್ಲಾ ಘಟಕದ ಸಂಯೋಜಕ ಮಹೇಶ್ ನೇತೃತ್ವದ ತಂಡ ಯಶಸ್ವಿಯಾಗಿದೆ.

ಸಾಮರಸ್ಯ ಬೆಳೆಸುವ ಸಾಮೂಹಿಕ ವಿವಾಹ: ಶ್ರೀಫಕೀರಯ್ಯಸ್ವಾಮಿ

Aug 21 2025, 02:00 AM IST
ಜಾತ್ರೆ, ಉತ್ಸವಗಳಲ್ಲಿ ನಡೆಸುವ ಸಾಮೂಹಿಕ ವಿವಾಹಗಳು ಬಡವರಿಗೆ ವರದಾನವಾಗಲಿವೆ. ಅಲ್ಲದೆ ಸಾಮರಸ್ಯಕ್ಕೆ ಕಾರಣವಾಗಲಿವೆ ಎಂದು ಅಂಕಲಿಮಠದ ಶ್ರೀಫಕೀರಯ್ಯಸ್ವಾಮಿ ಹೇಳಿದರು.

ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹ

Aug 18 2025, 12:00 AM IST
ಪ್ರಾಧಿಕಾರದ ರಂಗಮಂದಿರದಲ್ಲಿ ಆಗಸ್ಟ್ 18ರಂದು ಬೆಳಗ್ಗೆ 9:20 ರಿಂದ 10: 10ರೊಳಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ.

ಬಾಲ್ಯ ವಿವಾಹ ನಾಗರೀಕ ಸಮಾಜಕ್ಕೆ ಅಂಟಿರುವ ಶಾಪ: ನ್ಯಾಯಾಧೀಶ ಆನಂದ್

Aug 14 2025, 01:00 AM IST
ಅಪ್ರಾಪ್ತ ಹೆಣ್ಣು ಮಕ್ಕಳನ್ನು ವಿವಾಹದ ಬಂಧನಕ್ಕೆ ಸಿಲುಕಿಸಿ ತೊಂದರೆ ನೀಡುವುದು ಸರಿಯಲ್ಲ. ಹೆಣ್ಣಿಗೆ 18 ವರ್ಷ, ಗಂಡಿ 21 ಆಗದಿದ್ದರೂೂ ಬಾಲ್ಯ ವಿವಾಹ ನಡೆಸುವುದು ಶಿಕ್ಷಾರ್ಹ ಅಪರಾಧ. ರಾಜ್ಯವನ್ನು ಬಾಲ್ಯ ವಿವಾಹ ಮುಕ್ತ ಮಾಡಲು ಜನರು ಸಹಕಾರ ನೀಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved