• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ್ಯ ವಿವಾಹ ನಿಷೇಧ ಕಾಯ್ದೆ : ದೇಶದಲ್ಲಿ ಮಹತ್ವದ ಆದೇಶ ಪ್ರಕಟಿಸಿರುವ ಸುಪ್ರೀಂ ಕೋರ್ಟ್

Oct 19 2024, 07:50 AM IST

ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಯಾವುದೇ ಧರ್ಮದ ವೈಯಕ್ತಿಕ ಕಾನೂನಿನ ಅಡಿಯ ಸಂಪ್ರದಾಯಗಳನ್ನು ಮುಂದಿಟ್ಟು ಕೊಂಡು ಚಿವುಟಿ ಹಾಕಲು ಆಗದು' ಎಂದು ಮಹತ್ವದ ಆದೇಶ ಪ್ರಕಟಿಸಿರುವ ಸುಪ್ರೀಂ ಕೋರ್ಟ್

ಬಾಲ್ಯ ವಿವಾಹ ತಡೆಗೆ ಜನಜಾಗೃತಿ ಮೂಡಿಸಲು ಕ್ರಮ

Oct 11 2024, 11:57 PM IST
ಶಾಲಾ ಕಾಲೇಜುಗಳಲ್ಲಿ ಬಾಲ್ಯವಿವಾಹ, ಅಪ್ರಾಪ್ತರ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ ಬಗ್ಗೆ ಜಾಗೃತಿ ಮೂಡಿಸಿದರೆ ಇಂತಹ ಪ್ರಕರಣಗಳನ್ನು ತಡೆಯಬಹುದು. ಶಾಲಾ ಕಾಲೇಜುಗಳಲ್ಲಿ ಬಿಇಒ ಪ್ರತಿ ತಿಂಗಳು ಮಕ್ಕಳ ಹಾಗೂ ಪೋಷಕರ ಸಭೆ ನಡೆಸಿ ಚರ್ಚಿಸಬೇಕು.

ಎಲ್ಲಾ ಶಾಲೆಗಳಲ್ಲಿ ಬಾಲ್ಯ ವಿವಾಹ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿ: ತಹಸೀಲ್ದಾರ ಬಸವರಾಜ ತೆನ್ನಳ್ಳಿ

Oct 11 2024, 11:55 PM IST
ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮಕ್ಕಳಿಗೆ ಬಾಲ್ಯ ವಿವಾಹದ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕು.

ಬಾಲ್ಯ ವಿವಾಹ ಮುಕ್ತ ತಾಲೂಕಾಗಿಸಲು ಕ್ರಮ: ತಹಸೀಲ್ದಾರ್ ಮುರುಡಿ

Oct 10 2024, 02:21 AM IST
ಬಾಲ್ಯ ವಿವಾಹ ಮುಕ್ತ ತಾಲೂಕನ್ನಾಗಿಸಲು ಸೂಕ್ತ ಕ್ರಮವಹಿಸಲಾಗಿದ್ದು, ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಬಾಲ್ಯ ವಿವಾಹಗಳು ನಿಲ್ಲುತ್ತವೆ.

ಶಾಸಕ ಟಿ.ರಘುಮೂರ್ತಿ ಪುತ್ರಿ ಸುಚಿತ್ರ ವಿವಾಹ: ಪೆಂಡಾಲ್ ಪೂಜೆಯಲ್ಲಿ ಮುಖಂಡರು ಭಾಗಿ

Oct 10 2024, 02:17 AM IST
Suchita marriage of MLA T. Raghumurthy's daughter: Leaders participate in pendal puja

ನ.11ರಂದು ಉಚಿತ ಸಾಮೂಹಿಕ ವಿವಾಹ ಆಯೋಜನೆ

Oct 05 2024, 01:32 AM IST
ಹಾರೋಹಳ್ಳಿ : ತಾಲೂಕಿನ ಶ್ರೀ ಕಣಿವೆ ಮಹದೇಶ್ವರ ಸೇವಾ ಸಮಿತಿ ಹಾಗೂ ಸ್ನೇಹಮಯಿ ಫೌಂಡೇಶನ್ ಸಹಯೋಗದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ತಟ್ಟೆಕೆರೆ ಶ್ರೀ ಕಣಿವೆ ಮಹದೇಶ್ವರ ದೇವಾಲಯದ ಆವರಣದಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ನ. 11 ರಂದು ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಷನ್ ಅಧ್ಯಕ್ಷ ಜಿ.ಶಾಂತರಾಜು ತಿಳಿಸಿದರು.

ದಾವಣಗೆರೆ ವ್ಯಕ್ತಿ ಜೊತೆ ಪಾಕ್ ಮಹಿಳೆ ವಿವಾಹ ತನಿಖೆಯಲ್ಲಿ ಬೆಳಕಿಗೆ : ಚೆನ್ನೈನಲ್ಲಿ ವಲಸೆ ಅಧಿಕಾರಿಗಳ ವಶಕ್ಕೆ

Oct 03 2024, 01:36 AM IST
ಚೆನ್ನೈನಲ್ಲಿ ವಲಸೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಪಾಕಿಸ್ತಾನಿ ಮಹಿಳೆಯು ದಾವಣಗೆರೆಯ ವ್ಯಕ್ತಿಯನ್ನು ಮದುವೆ ಆಗಿರುವುದು ಬೆಳಕಿಗೆ ಬಂದಿದೆ.

ವಯಸ್ಕರಿಗೆ ತಮ್ಮ ಮಾರ್ಗ ಆಯ್ಕೆ ಮಾಡಿಕೊಳ್ಳುವ ಬುದ್ಧಿವಂತಿಕೆ - ವಿವಾಹ, ಸನ್ಯಾಸತ್ವಕ್ಕೆ ನಾವು ಸಲನೆ ನೀಡಲ್ಲ: ಈಶ ಸ್ಪಷ್ಟನೆ

Oct 03 2024, 01:19 AM IST
ವಯಸ್ಕರಿಗೆ ತಮ್ಮ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ ಮತ್ತು ಯಾರೂ ಬಲವಂತವಾಗಿ ಸನ್ಯಾಸತ್ವ ಸ್ವೀಕರಿಸುವಂತೆ ಒತ್ತಾಯಿಸುವುದಿಲ್ಲ ಎಂದು ಈಶ ಸಂಸ್ಥೆ ಸ್ಪಷ್ಟಪಡಿಸಿದೆ. ಈ ಹೇಳಿಕೆಯು ನಿವೃತ್ತ ಪ್ರಾಧ್ಯಾಪಕರೊಬ್ಬರು ಸಂಸ್ಥೆಯ ವಿರುದ್ಧ ಮಾಡಿದ ಆರೋಪಗಳಿಗೆ ಪ್ರತಿಕ್ರಿಯೆಯಾಗಿ ಬಂದಿದೆ.

5 ತಿಂಗಳಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳಿಗೆ ತಡೆ

Sep 27 2024, 01:23 AM IST
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಪಂದಿಸಿ ಬಾಲ್ಯ ವಿವಾಹ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ನ್ಯಾ. ಹನುಮಂತಪ್ಪ

Sep 21 2024, 01:54 AM IST
ಚಿಕ್ಕಮಗಳೂರು, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗಗಳಲ್ಲಿ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, 18 ವರ್ಷದೊಳಗಿನ ಹೆಣ್ಣು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹ ಮಾಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 20
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved