ಅಂಬಾನಿ ಪುತ್ರನ ಅದ್ಧೂರಿ ವಿವಾಹ
Jul 13 2024, 01:42 AM ISTವಿಶ್ವದ ಅತಿ ಶ್ರೀಮಂತ ಹಾಗೂ ಪ್ರತಿಷ್ಠಿತ ಅಂಬಾನಿ ಮನೆತನದ ಕುಡಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ಕಾರ್ಯಕ್ರಮಮುಂಬೈನ ಜಿಯೋ ವರ್ಲ್ಡ್ ಕನ್ವೆಂಶನ್ ಸೆಂಟರ್‌ನಲ್ಲಿ ಶುಕ್ರವಾರ ಅದ್ಧೂರಿಯಾಗಿ ನಡೆದಿದೆ. ಸಂಜೆಯ ಮುಹೂರ್ತದಲ್ಲಿ ಅನಂತ್ ಹಾಗೂ ರಾಧಿಕಾ ಇಬ್ಬರೂ ಸತಿಪತಿಗಳಾಗಿದ್ದಾರೆ.