• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೆಂಘೀ, ಬಾಲ್ಯ ವಿವಾಹ ತಡೆಗೆ ಕ್ರಮವಹಿಸಿ: ತಹಶೀಲ್ದಾರ್ ಗಿರೀಶ್

Jul 17 2024, 12:50 AM IST
ಶಿವಮೊಗ್ಗ ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಹಾಗೂ ತಾಲೂಕು ಮಟ್ಟದ ಟಾಸ್ಕ್‌ ಫೋರ್ಸ್ ಸಮಿತಿ ಸಭೆ ನೆರವೇರಿತು.

ಅಕ್ರಮ ವಿವಾಹ ಕೇಸ್‌ನಲ್ಲಿ ಇಮ್ರಾನ್‌ ಖಾನ್‌ ಖುಲಾಸೆ

Jul 14 2024, 01:43 AM IST
ಅಕ್ರಮವಾಗಿ ವಿವಾಹ ಆದ ಆರೋಪ ಹೊತ್ತಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ನ್ಯಾಯಾಲಯವೊಂದು ಶನಿವಾರ ಖುಲಾಸೆಗೊಳಿಸಿದೆ.

ಅಂಬಾನಿ ಪುತ್ರನ ಅದ್ಧೂರಿ ವಿವಾಹ

Jul 13 2024, 01:42 AM IST
ವಿಶ್ವದ ಅತಿ ಶ್ರೀಮಂತ ಹಾಗೂ ಪ್ರತಿಷ್ಠಿತ ಅಂಬಾನಿ ಮನೆತನದ ಕುಡಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ಕಾರ್ಯಕ್ರಮಮುಂಬೈನ ಜಿಯೋ ವರ್ಲ್ಡ್‌ ಕನ್ವೆಂಶನ್ ಸೆಂಟರ್‌ನಲ್ಲಿ ಶುಕ್ರವಾರ ಅದ್ಧೂರಿಯಾಗಿ ನಡೆದಿದೆ. ಸಂಜೆಯ ಮುಹೂರ್ತದಲ್ಲಿ ಅನಂತ್‌ ಹಾಗೂ ರಾಧಿಕಾ ಇಬ್ಬರೂ ಸತಿಪತಿಗಳಾಗಿದ್ದಾರೆ.

ವಿಮಾನ ನಿಲ್ದಾಣದಲ್ಲೇ ವಿವಾಹ ವಾರ್ಷಿಕೋತ್ಸವ ಆಚರಿಸಿದ ಕ್ರಿಕೆಟಿಗ ಸೂರ್ಯ ಕುಮಾರ್‌ ದಂಪತಿ

Jul 10 2024, 12:40 AM IST
ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಕರಾವಳಿ ಮೂಲದವರಾಗಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ದಂಪತಿ ಸೋಮವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಸಲಿಂಗ ವಿವಾಹ: ಜು.10ಕ್ಕೆ ಮರುಪರಿಶೀಲನಾ ಅರ್ಜಿ ವಿಚಾರಣೆ

Jul 06 2024, 12:54 AM IST
ಸಲಿಂಗ ವಿವಾಹ ಕಾನೂನು ಬದ್ಧವಲ್ಲವೆಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಮರುಪರಿಶೀಲನೆಗೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ಜುಲೈ 10ಕ್ಕೆ ನಡೆಯಲಿದೆ.

ರಿಲಯನ್ಸ್‌ ಫೌಂಡೇಷನ್‌ನಿಂದ ಸಾಮೂಹಿಕ ವಿವಾಹ

Jul 03 2024, 12:20 AM IST
ಭಾರತದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ರಿಲಯನ್ಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರ ಕುಟುಂಬ ಮಂಗಳವಾರ ಸಾಮೂಜಿಕ ವಿವಾಹ ಕಾರ್ಯಕ್ರಮವನ್ನು ನಡೆಸಿತು.

ಸಾಮೂಹಿಕ ವಿವಾಹ ಬಡ, ಮಧ್ಯಮ ವರ್ಗಕ್ಕೆ ವರದಾನ

Jul 01 2024, 01:49 AM IST
ಬೆಲೆ ಏರಿಕೆಯ ಇಂದಿನ ದುಬಾರಿ ದಿನಗಳಲ್ಲಿ ಬಡ, ಮಧ್ಯಮ ವರ್ಗಕ್ಕೆ ಸರಳ ಸಾಮೂಹಿಕ ವಿವಾಹಗಳು ವರದಾನವಾಗಿವೆ. ಇಂತಹ ಸಾಮೂಹಿಕ ವಿವಾಹಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಹಿರಿಯ ಹೋಟೆಲ್ ಉದ್ಯಮಿ ಪ್ರಭಾಕರ ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬಾಲ್ಯ ವಿವಾಹ ತಡೆಗೆ ಜನರಲ್ಲಿ ಜಾಗೃತಿ ಮೂಡಿಸಿ: ಡಾ.ಎಚ್.ಎಲ್.ನಾಗರಾಜು

Jun 26 2024, 12:32 AM IST
ಭಾರತ ದೇಶ ಸಾಕ್ಷರತೆ ವಿಷಯದಲ್ಲಿ ಮುಂದೆ ಸಾಗುತ್ತಿದ್ದರೂ ಬಾಲ್ಯ ವಿವಾಹ, ಬಾಲಾಪರಾಧ, ಬಾಲ ಕಾರ್ಮಿಕ ಪದ್ಧತಿ, ಹೆಣ್ಣು ಭ್ರೂಣ ಹತ್ಯೆಯಂತಹ ಪ್ರಕರಣಗಳು ಕಂಡುಬರುತ್ತಿರುವುದು ಶೋಚನೀಯ ವಿಷಯವಾಗಿದೆ. ಇಂತಹ ಅನಿಷ್ಠ ಪದ್ಧತಿಗಳನ್ನು ದೂರಮಾಡಲು ಸಾರ್ವಜನಿಕರು ಕೈಜೋಡಿಸಬೇಕು.

ಆಗಸ್ಟ್‌ 21ರಂದು ಮಾದಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ

Jun 25 2024, 12:32 AM IST
ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ಇಂದು ನಡೆಯಿತು.

ಇಬ್ಬರು ಹೆಣ್ಣು ಮಕ್ಕಳಿಗೆ ಕಲ್ಪಿತ ವಿವಾಹ; ಸಸಿ ನೆಟ್ಟು ಸಂಭ್ರಮ

Jun 23 2024, 02:00 AM IST
ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಕಾರ ಹುಣ್ಣಿಮೆ ಅಂಗವಾಗಿ ಕರಿ ದಿನವಾದ ಶನಿವಾರ ಇಬ್ಬರು ಹೆಣ್ಣು ಮಕ್ಕಳಿಗೆ ಕಲ್ಪಿತ ವಿವಾಹ ಮಾಡಿಸಿದ ಗ್ರಾಮಸ್ಥರು ಸಸಿ ಆಡುವ ಹಬ್ಬ ಆಚರಿಸಿ ಸಂಭ್ರಮಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 20
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved