• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಲೂರಲ್ಲಿ ಪ್ರೇಯಸಿ ಮದುವೆಗೆ ಪ್ರಿಯಕರನಿಂದ ಅಡ್ಡಿ: ಪ್ರೇಮಿಯೊಂದಿಗೇ ಮತ್ತೆ ವಿವಾಹ ನಿಶ್ಚಯ

Mar 22 2024, 01:02 AM IST
ಭಗ್ನ ಪ್ರೇಮಿಯೊಬ್ಬ ಸಿನಿಮೀಯ ರೀತಿಯಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿ ತನ್ನ ಪ್ರೇಯಸಿಯ ಕೊರಳಿಗೆ ವರ ಕಟ್ಟುತ್ತಿದ್ದ ತಾಳಿಯನ್ನು ಕಿತ್ತುಕೊಂಡು ಮಂಗಳ ಕಾರ್ಯಕ್ಕೆ ತಡೆಯೊಡ್ಡಿದ ಘಟನೆ ಬೇಲೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದಿದೆ.

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Mar 21 2024, 01:04 AM IST
ಗುರಿಕಾರರು ತುಳುನಾಡಿನ ಸಂಪ್ರದಾಯ ಪ್ರಕಾರ ವೀಳ್ಯೆದೆಲೆ, ಡಡಿಕೆ, ಮಲ್ಲಿಗೆ ಹೂವು ಇರಿಸಿದ ಹರಿವಾಣವನ್ನು ಪರಸ್ಪರ ಬದಲಾಯಿಸಿಕೊಂಡರು. ೬ ಜೋಡಿ ವಧು, ವರರಿಗೆ ಮಂಗಳ ವಸ್ತ್ರ ವಿತರಿಸಲಾಯಿತು

ವಿವಾಹ ನಿರಾಕರಿಸಿದ ಯುವತಿಗೆ ವಿಷ ಕುಡಿಸಿ, ನೇಣು ಬಿಗಿದು ಹತ್ಯೆ!

Mar 20 2024, 01:18 AM IST
ವಿವಾಹ ನಿಶ್ಚಯವಾಗಿ ಮದುವೆಗೆ ನಿರಾಕರಿಸಿದ ಯುವತಿಗೆ ವಿಷ ಕುಡಿಸಿ, ನೇಣು ಬಿಗಿದು ಹತ್ಯೆಗೈದ ಘಟನೆ ಹಾನಗಲ್ಲ ಸಮೀಪದ ಬೈಚವಳ್ಳಿ ರಸ್ತೆ ಬಳಿಯ ತೋಟವೊಂದರಲ್ಲಿ ನಡೆದಿದೆ.

ಬೇಬಿ ಬೆಟ್ಟದಲ್ಲಿ ಸರಳ ವಿವಾಹ ದಾಂಪತ್ಯ ಜೀವನಕ್ಕೆ ಕಾಲಿಟ್ಟ 13 ಜೋಡಿಗಳು

Mar 14 2024, 02:01 AM IST
ನವ ವಿವಾಹಿತರಿಗೆ ವೈಯುಕ್ತಿಕವಾಗಿ ಚಿತ್ರನಟ ದರ್ಶನ್‌ ತೂಗದೀಪ್, ಚಿಕ್ಕಣ್ಣ, ಯಶಸ್‌ ಸೂರ್ಯ ಅವರು ಉಚಿತವಾಗಿ ಮಾಂಗಲ್ಯ, ವಾಚು, ಸೀರೆ, ಬಟ್ಟೆ ವಿತರಣೆ ಮಾಡಿದರು. ನಂತರ ನವ ಜೋಡಿಗಳ ಜತೆಯಲ್ಲಿ ಚಿತ್ರನಟ ದರ್ಶನ್‌ ತೂಗದೀಪ್, ಚಿಕ್ಕಣ್ಣ, ಯಶಸ್‌ ಸೂರ್ಯ, ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಹಲವು ಗಣ್ಯರು ಫೋಟೋ ತೆಗೆಸಿಕೊಂಡರು. ಗಣ್ಯರು ದಂಪತಿಗಳಿಗೆ ಆಶೀರ್ವಾದ ಮಾಡಿದರು.

ಬಾಲ್ಯ ವಿವಾಹ ವಿರೋಧಿಸಿದ ಪತ್ನಿಯ ಕೈಕಾಲು ಮುರಿದ ಕಿರಾತಕ

Mar 13 2024, 02:05 AM IST
ಬೈಲಹೊಂಗಲ: ಮಗಳ ಭವಿಷ್ಯ ಉಜ್ವಲಗೊಳಿಸುವುದೇ ತಂದೆ-ತಾಯಿಗಳ ಕನಸಾಗಿರುತ್ತದೆ. ಆದರೆ, ಇಲ್ಲೊಬ್ಬ ಕಿರಾತಕ ತಂದೆಯೊಬ್ಬ ಆಸ್ತಿಯ ದುರಾಸೆಗೆ ಮಗಳ ಭವಿಷ್ಯವನ್ನೇ ಹಾಳು ಮಾಡಲು ಮುಂದಾಗಿದ್ದು, ಇದನ್ನು ಪ್ರಶ್ನಿಸಿದ ಪತ್ನಿಯ ಕೈಕಾಲು ಮುರಿದುಹಾಕಿದ ಘಟನೆ ಮತಕ್ಷೇತ್ರದ ಹಾರೂಗೊಪ್ಪ ಗ್ರಾಮದಲ್ಲಿ ನಡೆದಿದೆ.

ಹೆಗ್ಗಡದಿನ್ನಿ ಜಾತ್ರಾ ಮಹೋತ್ಸವ: ಸಾಮೂಹಿಕ ವಿವಾಹ

Mar 09 2024, 01:37 AM IST
ಹೆಗ್ಗಡದಿನ್ನಿ ಗ್ರಾಮದ ಸದ್ಗುರು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.

ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ; ಸಾಮೂಹಿಕ ವಿವಾಹ

Mar 09 2024, 01:30 AM IST
ಸಮುದಾಯದಿಂದ ದೇವಸ್ಥಾನಗಳಲ್ಲಿ ಪ್ರತಿವರ್ಷ ಪುರಾಣ ಹಾಗೂ ಸಾಮೂಹಿಕ ವಿವಾಹ ಮಾಡುವವರಿಂದ ಸಮಾಜ ಏಳಿಗೆಯಾಗುತ್ತದೆ.

ಸುಂಟಿಕೊಪ್ಪ: ಅಲ್ ಅಮೀನ್ ಆಶ್ರಯದಲ್ಲಿ ಸರಳ ಸಾಮೂಹಿಕ ವಿವಾಹ ಸಂಪನ್ನ

Mar 05 2024, 01:31 AM IST
ಇದೇ ಪ್ರಥಮವಾಗಿ ಸುಂಟಿಕೊಪ್ಪದಲ್ಲಿ ಆಯ್ದ 8 ಮಂದಿ ಬಡ ಹೆಣ್ಣುಮಕ್ಕಳ ಶುಭ ವಿವಾಹಕ್ಕೆ ಜಿಲ್ಲೆಯ ಸಾವಿರಾರು ಮುಸ್ಲಿಂ ಬಾಂಧವರು ಸಾಕ್ಷಿಗಳಾದರು. ಸುಂಟಿಕೊಪ್ಪ ಗದ್ದೆಹಳ್ಳದ ಎಸ್ಎಸ್‌ ಇಂಟರ್‌ನ್ಯಾಶನಲ್‌ ಹಾಲ್‌ನಲ್ಲಿ ಸಮಾರಂಭ ನಡೆಯಿತು.

ಬಾಲ್ಯ ವಿವಾಹ ತಡೆಗಟ್ಟಲು ಪ್ರತಿಯೊಬ್ಬರು ಕೈ ಜೋಡಿಸಿ: ಕೆ.ನಾಗಣ್ಣಗೌಡ ಕರೆ

Feb 28 2024, 02:31 AM IST
ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳಲ್ಲಿ 25-30 ವರ್ಷದ ಶೇ.40ರಷ್ಟು ಯುವಕರು ಜೈಲಿನಲ್ಲಿದ್ದಾರೆ. ಹೀಗಾಗಿ ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವವರೆಗೂ ಮದುವೆ ಮಾಡಬಾರದು. ರಾಜ್ಯದಲ್ಲಿ 18 ವರ್ಷಕ್ಕಿಂತ ಮುಂಚಿತವಾಗಿ ಮದುವೆಯಾಗಿರುವ 48 ಸಾವಿರ ಬಾಲಕಿಯರು ಗರ್ಭ ಧರಿಸಿದ್ದಾರೆ. ಈ ವಯಸ್ಸಿನಲ್ಲಿ ಮದುವೆ ಮಾಡಿದರೆ ಅವರು ಮಾನಸಿಕವಾಗಿ ಪ್ರಬುದ್ಧರಾಗಿರುವುದಿಲ್ಲ.

ರಮೇಶ ಪುತ್ರನ ವಿವಾಹ ಮಹೋತ್ಸವ ಅದ್ಧೂರಿ

Feb 27 2024, 01:33 AM IST
ಶಾಸಕ ರಮೇಶ ಜಾರಕಿಹೊಳಿ ದ್ವಿತೀಯ ಸುಪುತ್ರ ಅಮರನಾಥ ಜಾರಕಿಹೊಳಿ ವಿವಾಹ ಮಹೋತ್ಸವವು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಸೋಮವಾರ ಜರುಗಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved