ಬಾಲ್ಯ ವಿವಾಹ ನಡೆಸದಂತೆ ಪೋಷಕರು ಪ್ರತಿಜ್ಞೆ ಮಾಡಬೇಕು: ಸುಮರಾಣಿ
Jan 24 2024, 02:01 AM ISTಜಿಲ್ಲೆಯಲ್ಲಿ ಸಾಕಷ್ಟು ಬಾಲ್ಯ ವಿವಾಹ ಪ್ರಕರಣಗಳು ನಡೆಯುತ್ತಿವೆ. ಆದ್ದರಿಂದ ಬಾಲ್ಯವಿವಾಹ ಮಾಡುವುದಿಲ್ಲ ಎಂದು ಪ್ರತಿಯೊಬ್ಬರು ಪ್ರತಿಜ್ಞೆ ಮಾಡಬೇಕು. ಎಲ್ಲಿಯೇ ಬಾಲ್ಯವಿವಾಹ ನಡೆದರು ಅದನ್ನು ತಡೆಗಟ್ಟುವ ಕೆಲಸ ಮಾಡಬೇಕು. ಪೊಲೀಸ್ ಇಲಾಖೆ ಮಹಿಳೆಯ ಸುರಕ್ಷತೆಗಾಗಿ ಕಾವೇರಿ ಪೊಲೀಸ್ ಪಡೆ ರಚಿಸಿದ್ದಾರೆ. ಮಹಿಳೆಯರು ಸಮಸ್ಯೆ, ತೊಂದರೆ ಬಂದ ವೇಳೆ ಕಾವೇರಿ ಪಡೆಗೆ ಮಾಹಿತಿ ನೀಡಬಹುದು.