ಜೂ.16ರಂದು ಶಾಮನೂರು ಜನ್ಮದಿನ: 101 ಜೋಡಿಗಳ ವಿವಾಹ
May 31 2025, 01:15 AM ISTದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 95ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ 101 ಜೋಡಿಗಳ ಉಚಿತ ಸಾಮೂಹಿಕ ವಿವಾಹವನ್ನು ಜೂ.16ರಂದು ಎಸ್‌ಎಸ್‌ಎಂ ಅಭಿಮಾನಿಗಳ ಬಳಗ ಹಮ್ಮಿಕೊಂಡಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಹೇಳಿದರು.