• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ್ಯ ವಿವಾಹ ತಡೆಗೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ

Dec 28 2023, 01:46 AM IST
ಮುಂಬರುವ ಜನವರಿ ತಿಂಗಳಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಆಯೋಜಿಸುವ ಸಭೆಗೆ ಪ್ರೌಢಶಾಲಾ ಮಕ್ಕಳನ್ನು ಹಾಜರಿರುವಂತೆ ನೋಡಿಕೊಳ್ಳಬೇಕು. ಬಾಲ್ಯವಿವಾಹ ಹೆಚ್ಚಾಗಿ ಕಂಡುಬರುವ ಸೂಕ್ಮ ಪ್ರದೇಶಗಳನ್ನು ಗುರುತಿಸಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಬೇಕು.

ಬಾಲ್ಯ ವಿವಾಹ ತಡೆಗೆ ವಿವಿಧ ಇಲಾಖೆ ಸಹಕಾರ ಅಗತ್ಯ

Dec 21 2023, 01:15 AM IST
ಬಾಲ್ಯವಿವಾಹ ಮತ್ತು ದೇವದಾಸಿ ಪದ್ಧತಿಯ ತಡೆಗಟ್ಟುವಲ್ಲಿನ ಸವಾಲುಗಳು ಮತ್ತು ಪರಿಹಾರ ಕುರಿತು ಬಳ್ಳಾರಿಯ ಡಾ. ರಾಜ್‍ಕುಮಾರ್ ರಸ್ತೆಯ ಬಿಡಿಎ ಫುಟ್‍ಬಾಲ್ ಮೈದಾನ ವೇದಿಕೆ ಸಭಾಂಗಣದಲ್ಲಿ ಬುಧವಾರ ರಾಜ್ಯಮಟ್ಟದ ಕಾರ್ಯಾಗಾರ ನಡೆಯಿತು. ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿದರು. ಬಾಲ್ಯವಿವಾಹ ತಡೆಗೆ ಸಾರ್ವಜನಿಕರು, ಸಂಘಟನೆಗಳ ಸಹಕಾರ ಅಗತ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.

ಬಡವರಿಗೆ ಸಾಮೂಹಿಕ ವಿವಾಹ ವರದಾನ

Dec 20 2023, 01:15 AM IST
ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಉಚಿತ ಸಾಮೂಹಿಕ ವಿವಾಹಗಳು ಸಹಕಾರಿಯಾಗಲಿವೆ. ಜೀವನದಲ್ಲಿ ಎದುರಾಗುವ ಏರುಪೇರುಗಳನ್ನು ಎದುರಿಸುವ ಜತೆಗೆ ಸುಖ ದುಃಖಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಮಾದರಿ ಜೀವನ ನಡೆಸಬೇಕು.

ಪ್ರೇಮಿಗಳ ವಿವಾಹ: ಯುವಕನ ಪೋಷಕರ ಮೇಲೆ ಹಲ್ಲೆ

Dec 19 2023, 01:45 AM IST
ಪ್ರೇಮಿಗಳ ವಿವಾಹ ಹಿನ್ನೆಲೆಯಲ್ಲಿ ಯುವತಿಯ ಕುಟುಂಬಸ್ಥರಿಂದ ಹಲ್ಲೆ, ಗಾಯಾಳುಗಳು ಆಸ್ಪತ್ರೆಗೆ ದಾಖಲು, ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ.

ಕುಕನೂರಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ

Dec 19 2023, 01:45 AM IST
ಭಾರತ ಸಂಸ್ಕೃತಿ ಪ್ರಕಾರ ಸತಿ-ಪತಿಗಳನ್ನು ಶಿವ-ಪಾರ್ವತಿ ಸ್ವರೂಪ ಅನ್ನುತ್ತಾರೆ. ಧರ್ಮ ಮತ್ತು ನೀತಿ ಪ್ರಕಾರ ಇಲ್ಲಿ ವಿವಾಹ ಕಾರ್ಯ ಜರುಗುತ್ತವೆ. ಸಾಮೂಹಿಕ ವಿವಾಹವಾದ ದಂಪತಿಗಳು ಸಾಮರಸ್ಯದಿಂದ ಬಾಳಬೇಕು.

ಅನವಶ್ಯಕ ವೆಚ್ಚ ತಡೆವ ಸಾಮೂಹಿಕ ವಿವಾಹ

Dec 18 2023, 02:00 AM IST
ಅನವಶ್ಯಕ ವೆಚ್ಚ ತಡೆವ ಸಾಮೂಹಿಕ ವಿವಾಹ

ಶಿವಗಂಗಾ ವಿವಾಹ ಮಹೋತ್ಸವ ಸಂಪನ್ನ

Nov 13 2023, 01:15 AM IST
ಗೋಕರ್ಣ -ಗಂಗಾವಳಿ ನಡುವಣ ಸಮುದ್ರ ತೀರದಲ್ಲಿ ಸೂರ್ಯ ಪಶ್ಚಿಮಮುಖವಾಗಿ ತೆರಳುವ ಗೋಧೂಳಿ ಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಿಶ್ಚಿತ ಮಧುವಾಗಿ ಬಂದ ಗಂಗಾಮಾತೆ ಜಗದೀಶ್ವರನನ್ನು ವಿವಾಹವಾದಳು.

ಬಾಲ್ಯ ವಿವಾಹ ತಡೆದ ಅಧಿಕಾರಿಗಳು

Nov 12 2023, 01:00 AM IST
ಮಾಗಡಿ: ತಾಲೂಕಿನ ಕರ್ಲಹಳ್ಳಿ ಬಸವೇಶ್ವರಸ್ವಾಮಿ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಸಿಡಿಪಿಒ ಬಿ.ಎಲ್.ಸುರೇಂದ್ರ ಮತ್ತು ಪೊಲೀಸ್ ಸಿಬ್ಬಂದಿ ತಡೆದು ಬಾಲಕಿಯನ್ನು ರಕ್ಷಿಸಿದ್ದಾರೆ.

ಕಾಲೇಜು ವಿದ್ಯಾರ್ಥಿನಿ ಅಪಹರಿಸಿ ವಿವಾಹ ಮಾಡಿಸಲು ಯತ್ನ

Oct 27 2023, 12:30 AM IST
ಕಾಲೇಜು ವಿದ್ಯಾರ್ಥಿನಿ ಅಪಹರಿಸಿ ವಿವಾಹ ಮಾಡಿಸಲು ಯತ್ನ ಸ್ನೇಹಿತ ಜೊತೆಗೆ ವಿವಾಹ ಮಾಡಲು ಯತ್ನಿಸಿದ ಮೂವರ ಬಂಧನ
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved