ಕೊಲ್ಲೂರು ದೇವಳದಲ್ಲಿ ‘ಮಾಂಗಲ್ಯ ಭಾಗ್ಯ’ ಸಾಮೂಹಿಕ ವಿವಾಹ
Mar 10 2025, 12:15 AM IST8 ಗ್ರಾಂ ತೂಕದ ಚಿನ್ನದ ಮಾಂಗಲ್ಯ, ವಧು-ವರರಿಗೆ ನಗದು, ಬಟ್ಟೆ ಸಹಿತ 75,000 ರು. ಮೌಲ್ಯದ ಉಡುಗೊರೆಗಳನ್ನು ದೇವಸ್ಥಾನದ ವತಿಯಿಂದ ನೀಡಲಾಗುತ್ತದೆ. ಮದುವೆ ಹಾಗೂ ಊಟೋಪಚಾರದ ಖರ್ಚು ದೇವಸ್ಥಾನದ ವತಿಯಿಂದಲೇ ನೀಡಲಾಗುತ್ತಿದೆ.