ಜಿಲ್ಲೆಯಲ್ಲಿ 13 ಬಾಲ್ಯ ವಿವಾಹ ಪ್ರಕರಣಗಳು ಪತ್ತೆ
Jan 13 2025, 12:46 AM ISTಜಿಲ್ಲೆಯಲ್ಲಿ ಕಳೆದ 2024ರ ಏಪ್ರಿಲ್ ಮಾಹೆಯಿಂದ ಡಿಸೆಂಬರ್‌ವರೆಗೆ ಒಟ್ಟು 13 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಭೆಯಲ್ಲಿ ಎಚ್ಚರಿಕೆ ನೀಡಿದರು