ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಚಿತ ಸಾಮೂಹಿಕ ವಿವಾಹ: ವಧು-ವರರಿಗೆ ಬಟ್ಟೆ ವಿತರಣೆ
Dec 16 2024, 12:47 AM IST
ಕಾಕಿ ಜನಸೇವಾ ಸಂಸ್ಥೆ ಸಭಾಭವನದಲ್ಲಿ ಡಿ. 23ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲಿರುವ ವಧು-ವರರ ಜೋಡಿಗಳಿಗೆ ಮದುವೆ ಬಟ್ಟೆ ವಿತರಿಸಲಾಯಿತು.
ಸಾಮೂಹಿಕ ವಿವಾಹ ಭಾಗ್ಯವಂತರ ಮದುವೆ: ಕಾಶೀ ಶ್ರೀಗಳು
Dec 12 2024, 12:33 AM IST
ಇಂಡಿ ಶ್ರೀ ಶಾಂತೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕಾಶೀ ಜಗದ್ಗುರುಗಳು ಉದ್ಘಾಟಿಸಿದರು.
ವಿವಾಹ ಭವಿಷ್ಯದ ಉದ್ಧಾರಕ್ಕೆ ರೂಪಿಸಿದ ಸಂಸ್ಕಾರ
Dec 10 2024, 12:32 AM IST
ಕನ್ನಡಪ್ರಭ ವಾರ್ತೆ ಇಂಡಿ ಸಾಮೂಹಿಕ ವಿವಾಹ ಬಡವರ ಮದುವೆಯಲ್ಲ. ಅದು ಭಾಗ್ಯವಂತರ ಮದುವೆ. ವಿವಾಹ ಪವಿತ್ರವಾದ ಸಂಸ್ಕಾರ. ಭವಿಷ್ಯದ ಉದ್ದಾರಕ್ಕಾಗಿ ಮನುಷ್ಯ ಸಮಾಜದಲ್ಲಿ ರೂಪಿಸಿಕೊಂಡಿರುವ ಸಂಸ್ಕಾರವಾಗಿದೆ. ಸಾಮೂಹಿಕ ವಿವಾಹದಲ್ಲಿ ಮಹಾಸ್ವಾಮೀಜಿಗಳ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನವಜೋಡಿಗಳು ಭಾಗ್ಯವಂತರು ಎಂದು ಕಾಶೀ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯರ ಶ್ರೀಗಳು ಹೇಳಿದರು.
ಬಾಲ್ಯ ವಿವಾಹ ಮಾಡುವುದು, ಮದುವೆಯಲ್ಲಿ ಭಾಗವಹಿಸುವುದು ಕಾನೂನು ಬಾಹಿರ
Dec 10 2024, 12:30 AM IST
ಬಾಲ್ಯ ವಿವಾಹ ನಡೆದು, ಅದರಲ್ಲಿ ಭಾಗವಹಿಸಿದ ತಂದೆ, ತಾಯಿ, ಪುರೋಹಿತರು, ಕಲ್ಯಾಣ ಮಂಟಪದ ಮಾಲೀಕರು ಮತ್ತೆ ಅದರಲ್ಲಿ ಭಾಗವಹಿಸಿದ ಎಲ್ಲರಿಗೂ ಒಂದು ವರ್ಷ ಜೈಲು ಎರಡು ಲಕ್ಷದವರೆಗೆ ಶಿಕ್ಷೆ
‘ಕೆಜಿಎಫ್ 2’ ಸಿನಿಮಾ ಗಾಯಕಿ ಸುಚೇತಾ ಜೊತೆಗೆ ಚಿತ್ರ ಸಾಹಿತಿ ಪ್ರಮೋದ್ ಮರವಂತೆ ವಿವಾಹ
Dec 07 2024, 12:35 AM IST
ಖ್ಯಾತ ಚಿತ್ರ ಸಾಹಿತಿ ಪ್ರಮೋದ್ ಮರವಂತೆ ಮದುವೆಯ ಖುಷಿ.
ಬಾಲ್ಯ ವಿವಾಹ ನಿಯಂತ್ರಣ ಸಾಂಘಿಕ ಜವಾಬ್ದಾರಿ: ಡಾ. ಎಂ.ಆರ್. ರವಿ
Dec 06 2024, 09:00 AM IST
ಮಕ್ಕಳ ಹಿತಾಸಕ್ತಿಗೆ ಸಮಾಜದ ಎಲ್ಲ ಭಾಗಿದಾರರು ಒಟ್ಟಾಗಿ ಬೆರೆತು ಬಾಲ್ಯ ವಿವಾಹ ನಿಯಂತ್ರಣದ ದೃಢ ಸಂಕಲ್ಪ ಹೊಂದಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಸಾರ್ವಜನಿಕರೂ ಕೈಜೋಡಿಸಿ ಕೆಲಸ ನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ನಿರ್ದೇಶನಾಲಯದ ನಿರ್ದೇಶಕ ಡಾ. ಎಂ.ಆರ್. ರವಿ ಹೇಳಿದರು.
ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ತಡೆಗೆ ಶ್ರಮಿಸಿ
Dec 06 2024, 08:59 AM IST
ಹುಟ್ಟಿನಿಂದ ಹಿಡಿದು ಸತ್ತ ನಂತರವೂ ಸಹ ವ್ಯಕ್ತಿಯೂ ತನ್ನದೆಯಾದ ಹಕ್ಕು ಹೊಂದಿದ್ದಾನೆ
ಸರಳ, ಅರ್ಥಪೂರ್ಣ ವಿವಾಹ ತುಂಬಾ ವಿರಳ: ಎಂ.ಎಲ್.ಸಿ ನವೀನ್
Dec 01 2024, 01:33 AM IST
ಹೊಸದುರ್ಗ: ಆಡಂಬರವಿಲ್ಲದ ಸರಳ ಹಾಗೂ ಅರ್ಥಪೂರ್ಣ ವಿವಾಹವನ್ನು ಇತ್ತೀಚಿನ ದಿನಗಳಲ್ಲಿ ಕಾಣುವುದು ವಿರಳವಾಗಿದೆ ಎಂದು ಚಿತ್ರದುರ್ಗ ಎಂ.ಎಲ್.ಸಿ ನವೀನ್ ಅಭಿಪ್ರಾಯಪಟ್ಟರು.
ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ
Dec 01 2024, 01:30 AM IST
ದೇಶವನ್ನು ಬಾಲ್ಯ ವಿವಾಹ ಮುಕ್ತ ಭಾರತವನ್ನಾಗಿಸುವ ರಾಷ್ಟ್ರೀಯ ಅಭಿಯಾನಕ್ಕೆ ಚಾಲನೆ ನೀಡಿದೆ.
ಬಾಲ್ಯ ವಿವಾಹ ತಡೆಗೆ ಕೈ ಜೋಡಿಸಿ
Nov 30 2024, 12:47 AM IST
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರತಿಯೊಂದು ಅಪರಾಧ ವರದಿ ಮಾಡಬೇಕು. 18 ವರ್ಷದೊಳಗೆ ಹೆಣ್ಣು ಮಕ್ಕಳಿಗೆ ವಿವಾಹ ಮಾಡಬಾರದು
< previous
1
...
4
5
6
7
8
9
10
11
12
...
20
next >
More Trending News
Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ