1983ರಲ್ಲಿ ಕಪಿಲ್ ಡೆವಿಲ್ಸ್ ವಿಶ್ವಕಪ್ ಗೆದ್ದಿದ್ದು, ಭಾರತದಲ್ಲಿ ಪುರುಷರ ಕ್ರಿಕೆಟ್‌ನ ದಿಕ್ಕು ಬದಲಿಸಿತ್ತು. ಭಾರತದಲ್ಲಿ ಮಹಿಳಾ ಕ್ರಿಕೆಟ್‌ಗೆ ಆ ಕ್ಷಣ ಕೊನೆಗೂ ಬಂದಿದೆ. ಭಾರತ ಮಹಿಳೆಯರ ಐದು ದಶಕಗಳ ತಪಸ್ಸು, ಕೋಟ್ಯಂತರ ಅಭಿಮಾನಿಗಳ ಹಾರೈಕೆಗೆ ಈಗ ಫಲ ಸಿಕ್ಕಿದೆ.
ಮಹಿಳಾ ಏಕದಿನ ವಿಶ್ವಕಪ್: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 339 ರನ್ ಚೇಸ್ ಮಾಡಿ ಗೆದ್ದ ಭಾರತ । 3ನೇ ಬಾರಿ ಫೈನಲ್‌ಗೆಆಸ್ಟ್ರೇಲಿಯಾ 49.5 ಓವರಲ್ಲಿ 338 ರನ್‌ಗೆ ಆಲೌಟ್ । 48.3 ಓವರ್‌ನಲ್ಲಿ ಗೆದ್ದ ಭಾರತ । ಜೆಮಿಮಾ ಔಟಾಗದೆ 127, ಹರ್ಮನ್‌ಪ್ರೀತ್ 89
‘ಸೋತುಬಿಟ್ಟರೆ ಎನ್ನುವ ಭಯ’ದಿಂದ ಆಡಿದರೆ ಕೊನೆಗೆ ಎದುರಾಗೋದು ಸೋಲೇ. ಇಂಗ್ಲೆಂಡ್ ವಿರುದ್ಧ ಭಾನುವಾರ ನಡೆದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನ ಪಂದ್ಯದಲ್ಲಿ ಭಾರತ ತಂಡಕ್ಕೆ ಆಗಿದ್ದು ಇದೇ.
ಈ ಬಾರಿ ಮಹಿಳಾ ವಿಶ್ವಕಪ್‌ನಲ್ಲಿ ಸತತ 2 ಸೋಲು ಕಂಡಿದ್ದ ನ್ಯೂಜಿಲೆಂಡ್ ತಂಡ ಮೊದಲ ಗೆಲುವು ದಾಖಲಿಸಿದೆ. ಶುಕ್ರವಾರ ಬಾಂಗ್ಲಾದೇಶ ವಿರುದ್ಧ ಪಂದ್ಯದಲ್ಲಿ ಕಿವೀಸ್ 100 ರನ್ ಜಯಗಳಿಸಿತು. ಬಾಂಗ್ಲಾ 3 ಪಂದ್ಯಗಳಲ್ಲಿ 2ನೇ ಸೋಲು ಕಂಡಿತು.
ಈ ಬಾರಿ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಮೊದಲ ಗೆಲುವು ಸಾಧಿಸಿದೆ. ಆರಂಭಿಕ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್ ಹೀನಾಯ ಸೋಲು ಕಂಡಿದ್ದ ದ.ಆಫ್ರಿಕಾ, ಸೋಮವಾರ ನ್ಯೂಜಿಲೆಂಡ್ ವಿರುದ್ಧ 6 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ.
13ನೇ ಆವೃತ್ತಿಯ ಬಹುನಿರೀಕ್ಷಿತ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ಗೆ ಮಂಗಳವಾರ ಚಾಲನೆ ಸಿಗಲಿದೆ. ಭಾರತ ಹಾಗೂ ಶ್ರೀಲಂಕಾ ಟೂರ್ನಿಗೆ ಆತಿಥ್ಯ ವಹಿಸಲಿದ್ದು, ಈ ಎರಡು ತಂಡಗಳೇ ಉದ್ಘಾಟನಾ ಪಂದ್ಯದಲ್ಲಿಂದು ಪರಸ್ಪರ ಸೆಣಸಾಡಲಿವೆ.
ಸೆ.30ರಿಂದ ಆರಂಭವಾಗಲಿರುವ ವನಿತೆಯರ ವಿಶ್ವಕಪ್‌ಗೂ ಮುನ್ನ ಅಂ.ರಾ. ಕ್ರಿಕೆಟ್ ಸಮಿತಿ(ಐಸಿಸಿ) ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ, ನಾಯಕಿಯರ ಜೊತೆ ಸಂವಾದ (ಕ್ಯಾಪ್ಟನ್ಸ್ ಡೇ) ಕಾರ್ಯಕ್ರಮವನ್ನು ಆಯೋಜಿಸಿತ್ತು.
ಮಹಿಳಾ ಕ್ರಿಕೆಟ್ ಉತ್ತೇಜಿಸುವ ಉದ್ದೇಶದಿಂದ ಐಸಿಸಿಯಿಂದ ಮಹತ್ವದ ನಿರ್ಧಾರ
ಪುರುಷರ ವಿಶ್ವಕಪ್‌ಗಿಂತಲೂ ಹೆಚ್ಚು ನಗದು । 2022ರಲ್ಲಿ ಇದ್ದಿದ್ದು ₹11.65 ಕೋಟಿ