• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಡರ್‌-19 ವಿಶ್ವಕಪ್‌: ಇಂದು ಭಾರತ vs ದ.ಆಫ್ರಿಕಾ ಸೆಮೀಸ್‌

Feb 06 2024, 01:31 AM IST
5 ಬಾರಿ ಅಂಡರ್‌ 19 ಚಾಂಪಿಯನ್‌ ಚಾಂಪಿಯನ್‌ ಪಟ್ಟ ಅಲಂಕರಿಸಿರುವ ಭಾರತ ತಂಡ 9ನೇ ಬಾರಿ ಫೈನಲ್‌ ಪ್ರವೇಶಿಸುವ ಗುರಿ ಹೊಂದಿದೆ. ಸೆಮಿಫೈನಲ್‌ನಲ್ಲಿ ಮಂಗಳವಾರ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಡಲಿದೆ.

ಅಂ-19 ವಿಶ್ವಕಪ್‌ ಸೆಮೀಸ್‌ಗೆ ಭಾರತ

Feb 03 2024, 01:47 AM IST
ಸೂಪರ್‌-6 ಹಂತದಲ್ಲಿ ನೇಪಾಳ ವಿರುದ್ಧ ಟೀಂ ಇಂಡಿಯಾ 132 ರನ್‌ ಭರ್ಜರಿ ಜಯ ದಾಖಲಿಸಿದೆ. ಉದಯ್‌, ಸಚಿನ್‌ ಶತಕ ಗಳಿಸಿದ್ದಾರೆ. ಭಾರತ 5 ವಿಕೆಟ್‌ಗೆ 297 ಗಳಿಸಿತು. ನೇಪಾಳ 9 ವಿಕೆಟ್‌ಗೆ 165 ರನ್‌ ಗಳಿಸಲಷ್ಟೆ ಶಕ್ತವಾಯಿತು.

ಅಂಡರ್‌-19 ವಿಶ್ವಕಪ್‌: ಸೆಮೀಸ್‌ ಹೊಸ್ತಿಲಿಗೆ ಟೀಂ ಇಂಡಿಯಾ

Jan 31 2024, 02:15 AM IST

ಮುಷೀರ್‌ ಖಾನ್‌ರ ಅತ್ಯಾಕರ್ಷಕ ಶತಕ, ಬೌಲರ್‌ಗಳ ಮಾರಕ ದಾಳಿಯ ನೆರವಿನಿಂದ ನ್ಯೂಜಿಲೆಂಡ್‌ ವಿರುದ್ಧದ ಸೂಪರ್‌-6 ಪಂದ್ಯದಲ್ಲಿ 214 ರನ್‌ಗಳ ಅಮೋಘ ಗೆಲುವು ಸಾಧಿಸಿದ ಭಾರತ, ಅಂಡರ್‌-19 ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ ಹೊಸ್ತಿಲು ತಲುಪಿದೆ.

ಅಂ-19 ವಿಶ್ವಕಪ್‌: ಭಾರತಕ್ಕೆ ಮತ್ತೆ 201 ರನ್‌ ಜಯ

Jan 29 2024, 01:39 AM IST
ಅಂಡರ್‌-19 ವಿಶ್ವಕಪ್‌ನಲ್ಲಿ ಭಾರತ ಭಾನುವಾರ ‘ಎ’ ಗುಂಪಿನ ಕೊನೆ ಪಂದ್ಯದಲ್ಲಿ ಅಮೆರಿಕ ವಿರುದ್ಧ 201 ರನ್‌ ಬೃಹತ್‌ ಗೆಲುವು ದಾಖಲಿಸಿತು.

ಕಿರಿಯರ ವಿಶ್ವಕಪ್‌: ಇಂದು ಭಾರತ vs ಅಮೆರಿಕ ಫೈಟ್‌

Jan 28 2024, 01:15 AM IST
ಆರಂಭಿಕ 2 ಪಂದ್ಯಗಳಲ್ಲಿ ಕ್ರಮವಾಗಿ ಮಾಜಿ ಚಾಂಪಿಯನ್‌ ಬಾಂಗ್ಲಾದೇಶ ಹಾಗೂ ಐರ್ಲೆಂಡ್‌ ವಿರುದ್ಧ ಗೆಲುವು ಸಾಧಿಸಿದ್ದ ಭಾರತ, ಭಾನುವಾರ ಗುಂಪು ಹಂತದ ಕೊನೆ ಪಂದ್ಯದಲ್ಲಿ ಅಮೆರಿಕ ವಿರುದ್ಧ ಸೆಣಸಾಡಲಿದೆ.

ಹಾಕಿ ಫೈವ್ಸ್‌ ವಿಶ್ವಕಪ್‌: ಭಾರತ ಸೆಮಿಫೈನಲ್‌ಗೆ

Jan 27 2024, 01:16 AM IST
ಚೊಚ್ಚಲ ಆವೃತ್ತಿ ಹಾಕಿ ಫೈವ್ಸ್‌ ವಿಶ್ವಕಪ್‌ನಲ್ಲಿ ಭಾರತ ಸೆಮಿಫೈನಲ್‌ ಪ್ರವೇಶಿಸಿದೆ. ಶುಕ್ರವಾರ ನಡೆದ ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತಕ್ಕೆ ನ್ಯೂಜಿಲೆಂಡ್‌ ವಿರುದ್ಧ 11-1 ಗೋಲುಗಳ ಭರ್ಜರಿ ಗೆಲುವು ಲಭಿಸಿತು.

ಹಾಕಿ ಫೈವ್ಸ್‌ ವಿಶ್ವಕಪ್‌: ಕ್ವಾರ್ಟರ್‌ಗೇರಿದ ಭಾರತ ವನಿತೆಯರ ತಂಡ

Jan 26 2024, 01:47 AM IST
ಚೊಚ್ಚಲ ಆವೃತ್ತಿ ಮಹಿಳಾ ಹಾಕಿ ಫೈವ್ಸ್‌ ವಿಶ್ವಕಪ್‌ನಲ್ಲಿ ಭಾರತ ವನಿತೆಯರ ತಂಡ ನಮೀಬಿಯಾ ವಿರುದ್ಧ ಗೆದ್ದು, ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದೆ.

ಅಂ-19 ವಿಶ್ವಕಪ್‌: ಭಾರತಕ್ಕೆ ಬೃಹತ್‌ ಜಯಭೇರಿ

Jan 26 2024, 01:46 AM IST
ಅಂಡರ್‌-19 ವಿಶ್ವಕಪ್‌ನಲ್ಲಿ 5 ಬಾರಿ ಚಾಂಪಿಯನ್‌ ಭಾರತ ಸತತ 2ನೇ ಗೆಲುವು ದಾಖಲಿಸಿದ್ದು, ಐರ್ಲೆಂಡ್‌ ವಿರುದ್ಧ 201 ರನ್ ಬೃಹತ್‌ ಗೆಲುವು ಲಭಿಸಿತು.

ಕಿರಿಯರ ವಿಶ್ವಕಪ್‌: ಇಂದು ಭಾರತ vs ಐರ್ಲೆಂಡ್‌ ಫೈಟ್‌

Jan 25 2024, 02:00 AM IST
ಐಸಿಸಿ ಅಂಡರ್‌-19 ಏಕದಿನ ವಿಶ್ವಕಪ್‌ನಲ್ಲಿ ಮಾಜಿ ಚಾಂಪಿಯನ್‌ ಬಾಂಗ್ಲಾದೇಶವನ್ನು ಸೋಲಿಸಿರುವ ಭಾರತ ಸತತ 2ನೇ ಗೆಲುವಿನ ನಿರೀಕ್ಷೆಯಲ್ಲಿದೆ.

ಅಂಡರ್‌-19 ವಿಶ್ವಕಪ್‌: ಚಾಂಪಿಯನ್ ಭಾರತ ಶುಭಾರಂಭ

Jan 21 2024, 01:36 AM IST
ಐಸಿಸಿ ಅಂಡರ್‌-19 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಬಾಂಗ್ಲಾ ವಿರುದ್ಧ ಭಾರತ ತಂಡ 84 ರನ್‌ ಜಯಭೇರಿ ಭಾರಿಸಿದೆ. ಆದರ್ಶ್‌, ಉದಯ್‌ ಅರ್ಧಶಕತ ಗಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved