ಮುಷೀರ್ ಖಾನ್‌ರ ಅತ್ಯಾಕರ್ಷಕ ಶತಕ, ಬೌಲರ್‌ಗಳ ಮಾರಕ ದಾಳಿಯ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧದ ಸೂಪರ್-6 ಪಂದ್ಯದಲ್ಲಿ 214 ರನ್‌ಗಳ ಅಮೋಘ ಗೆಲುವು ಸಾಧಿಸಿದ ಭಾರತ, ಅಂಡರ್-19 ಏಕದಿನ ವಿಶ್ವಕಪ್‌ನ ಸೆಮಿಫೈನಲ್ ಹೊಸ್ತಿಲು ತಲುಪಿದೆ.