ಮೈಸೂರು-ಕೊಡಗು ಕ್ಷೇತ್ರಕ್ಕೆ ನಾನೂ ಟಿಕೆಟ್ ಆಕಾಂಕ್ಷಿ: ಎಚ್.ವಿಶ್ವನಾಥ್
Feb 07 2024, 01:47 AM ISTಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಕಾಂಗ್ರೆಸ್ ಪಕ್ಷದಿಂದ ಟಿಕೆಟ್‌ಗೆ ಪ್ರಯತ್ನ ಮಾಡುವುದರಲ್ಲಿ ತಪ್ಪು ಏನಿದೆ? ನಾನು ಕೊಡಗು ಮೈಸೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಟಿಕೆಟ್ ಕೊಡುತ್ತಾರೆ ಎಂದು ಪ್ರಯತ್ನ ಮಾಡುವುದಲ್ಲ. ಪ್ರಯತ್ನ ಮಾಡುತ್ತಾ ಮಾಡುತ್ತಾ ಸಿಕ್ಕಬಹುದು, ಸಿಕ್ಕದೇ ಇರಬಹುದು ಎಂದರು.