ಸಿದ್ದಗಂಗಾ ಶ್ರೀಗಳೇ ಒಂದು ವಿಶ್ವವಿದ್ಯಾಲಯ
Apr 02 2025, 01:00 AM ISTನೆಲಮಂಗಲ: ತ್ರಿವಿಧ ದಾಸೋಹಿಗಳಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಅಪಾರ ವಿದ್ಯಾರ್ಥಿಗಳ ಜೀವನಕ್ಕೆ ದಾರಿ ದೀಪವಾಗಿದ್ದರು. ಅವರ ಕಾಯಕನಿಷ್ಠೆ ಜಗತ್ತಿಗೆ ಮಾದರಿ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೇಂದ್ರ ಘಟಕದ ಮಾಜಿ ನಿರ್ದೇಶಕ ಎನ್.ಎಸ್.ನಟರಾಜು ತಿಳಿಸಿದರು.