ಕ್ರೀಡೆಯಲ್ಲಿ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ ಉತ್ತಮ ಸಾಧನೆ
Dec 01 2024, 01:33 AM ISTಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯಗಳ ಅಡಿಯಲ್ಲಿ ಬರುವ 9 ತೋಟಗಾರಿಕೆ ಮಹಾವಿದ್ಯಾಲಯಗಳ ವಿದ್ಯಾಥಿಗಳು ದೇಶದ ವಿವಿಧ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಿ, ಉತ್ತಮ ಸ್ಥಾನ ಗಳಿಸುತ್ತಿದ್ದಾರೆ. ಆಟದಲ್ಲಿ ಇಡೀ ದೇಶದಲ್ಲಿ 3ನೇ ಸ್ಥಾನದಲ್ಲಿದ್ದಾರೆ ಎಂದು ತೋಟಗಾರಿಕೆ ಮಹಾವಿದ್ಯಾಲಯದ ಕುಲಪತಿ ಡಾ. ವಿಷ್ಣುವರ್ಧನ ಹೇಳಿದರು.