ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಚನ ವಿಶ್ವವಿದ್ಯಾಲಯ ರಚಿಸಲಿ
Aug 25 2024, 01:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಚನ ಸಾಹಿತ್ಯವನ್ನು ಅರ್ಥಪೂರ್ಣವಾಗಿ ಅಧ್ಯಯನ ಹಾಗೂ ಸಂಶೋಧನೆ ಮಾಡುವ ಅವಶ್ಯಕತೆ ಇದೆ. ಆದ್ದರಿಂದ ಸರ್ಕಾರವು ವಿಜಯಪುರದಲ್ಲಿ ವಚನ ವಿಶ್ವವಿದ್ಯಾಲಯ ಆರಂಭಿಸಬೇಕು ಎಂದು ಪ್ರೊ.ವೈ.ಎಸ್.ಕಾಳಪ್ಪನವರ ಹೇಳಿದರು. ನಗರದ ಎಸ್.ಎಸ್.ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಯುವ ವೇದಿಕೆಯ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಸೆ. 13ರಂದು ಮಂಡ್ಯ ವಿಶ್ವವಿದ್ಯಾಲಯ ಘಟಿಕೋತ್ಸವ
Aug 24 2024, 01:15 AM IST
ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ಆಧಾರಿತ ಹೊಸ ಹೊಸ ಕೋರ್ಸ್ ಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಬೇಕು ಎಂದು ಮಂಡ್ಯ ವಿವಿ ವಿದ್ಯಾ ವಿಷಯಕ ಪರಿಷತ್ತಿನ ಸದಸ್ಯರೂ ಆದ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.
ವಿಜ್ಞಾನ ವಸ್ತುಪ್ರದರ್ಶನದಲ್ಲಿ ಶರಣಬಸವ ವಿಶ್ವವಿದ್ಯಾಲಯ ಛಾಪು
Aug 12 2024, 12:45 AM IST
ಶರಣಬಸವ ವಿವಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್‍ಸಿಎಸ್‍ಟಿ) ತಮ್ಮದೇ ವಿವಿ ಅಂಗಳದಲ್ಲಿ ಆಯೋಜಿಸಿದ್ದ, ರಾಜ್ಯ ಮಟ್ಟದ 47ನೇ ಸರಣಿ ವಿದ್ಯಾರ್ಥಿ ಯೋಜನಾ ಕಾರ್ಯಕ್ರಮದಲ್ಲಿ (ಎಸ್‍ಪಿಪಿ) ದಾಖಲೆಯ ಎರಡು ಅತ್ಯುತ್ತಮ ಯೋಜನಾ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ವಿಶ್ವವಿದ್ಯಾಲಯಕ್ಕೆ ಹೆಮ್ಮೆ ತಂದಿದ್ದಾರೆ.
ಬೆಂಗಳೂರಿನಲ್ಲಿ ರೆಡ್ಡಿ ವಿಶ್ವವಿದ್ಯಾಲಯ ಸ್ಥಾಪನೆ ಚಿಂತನೆ: ಸಚಿವ ರಾಮಲಿಂಗಾರೆಡ್ಡಿ
Jul 12 2024, 01:32 AM IST
ರೆಡ್ಡಿ ಜನಸಂಘ ಸ್ಥಾಪನೆಗೊಂಡು 100 ವರ್ಷಗಳಾಗಿವೆ. ವೈದ್ಯಕೀಯ, ದಂತ ವೈದ್ಯಕೀಯ ಹೊರತುಪಡಿಸಿ ಉಳಿದೆಲ್ಲ ವಿಭಾಗದ ಶಿಕ್ಷಣವನ್ನು ರೆಡ್ಡಿ ಜನಸಂಘದಿಂದ ನೀಡಲಾಗುತ್ತಿದೆ.
ಪಿಡಿಐಟಿ ಕಾಲೇಜ್ ಅಟ್ಲಾಂಟಿಸ್ ವಿಶ್ವವಿದ್ಯಾಲಯ ಒಪ್ಪಂದ
Jun 24 2024, 01:32 AM IST
ಯುಎಸ್.ನ ಈ ಅಟ್ಲಾಂಟಿಸ್ ವಿಶ್ವವಿದ್ಯಾಲಯವು ಫ್ಲೊರಿಡಾ ರಾಜ್ಯದ ಮಿಯಾಮಿ ಎಂಬ ನಗರದಲ್ಲಿದೆ.
ಕನ್ನಡ ವಿಶ್ವವಿದ್ಯಾಲಯ ಕಾಮಗಾರಿಗೆ ಕೆಕೆಆರ್‌ಡಿಬಿ 5 ಕೋಟಿ ರುಪಾಯಿ ಬಿಡುಗಡೆ
May 21 2024, 12:45 AM IST
ಕೆಕೆಆರ್‌ಡಿಬಿಯ ಸಿಎಂ ವಿವೇಚನಾ ನಿಧಿಯಡಿ ಮೀಸಲಿಟ್ಟ ಅನುದಾನದಲ್ಲಿ ಉಳಿಕೆಯಾದ ₹19.85 ಕೋಟಿಯನ್ನು ಹಂಪಿ ವಿಶ್ವವಿದ್ಯಾಲಯದ ಎಂಟು ಕಾಮಗಾರಿಗಳಿಗೆ ಒದಗಿಸಲು ಸರ್ಕಾರ ಅನುಮೋದಿಸಿತ್ತು.
ಐಸಿಟಿ ಅಕಾಡೆಮಿ-ಕೊಡಗು ವಿಶ್ವವಿದ್ಯಾಲಯ ಜಂಟಿ ಒಡಂಬಡಿಕೆ
May 15 2024, 01:31 AM IST
ಹೊಸ ತಲೆಮಾರಿನ ಶಿಕ್ಷಕರು ಮತ್ತು ಉದ್ಯಮಶೀಲ ವಿದ್ಯಾರ್ಥಿಗಳನ್ನು ರೂಪಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ, ತಮಿಳುನಾಡು ಸರ್ಕಾರ ಮತ್ತು ಕೈಗಾರಿಕೆಗಳ ಒಕ್ಕೂಟದೊಂದಿಗೆ ಒಂದು ಸೊಸೈಟಿಯಾಗಿ ಸ್ಥಾಪಿತವಾಗಿರುವ ಐಸಿಟಿ ಅಕಾಡೆಮಿ ಹಾಗೂ ಕೊಡಗು ವಿಶ್ವವಿದ್ಯಾಲಯ ಜಂಟಿ ಒಡಂಬಡಿಕೆ ಮಾಡಿಕೊಂಡಿವೆ.
ರಂಗಭೂಮಿ ಚಲಿಸುವ ವಿಶ್ವವಿದ್ಯಾಲಯ
May 14 2024, 01:15 AM IST
ರಂಗಭೂಮಿ ಕಲಾವಿದರಿಗೆ ಸಚ್ಚಾರಿತ್ರ್ಯ ಹಾಗೂ ತದಾತ್ಮತೆ ಮುಖ್ಯ. ಪ್ರಾರಂಭದಲ್ಲಿ ಜಾನಪದ ರಂಗಭೂಮಿ ದೊಡ್ಡಾಟ, ಸಣ್ಣಾಟ, ಶ್ರೀ ಕೃಷ್ಣ ಪಾರಿಜಾತ, ಗೊಂಬೆಯಾಟದಂತಹ ಆಟಗಳ ಮೂಲಕ ಹುಟ್ಟಿಕೊಂಡಿತು.
ಗುಣ್ಣಮಟ್ಟದ ಶಿಕ್ಷಣಕ್ಕೆ ವಿಶ್ವವಿದ್ಯಾಲಯ ಗಮನ ಹರಿಸಲಿ
Apr 20 2024, 01:05 AM IST
ವರ್ತಮಾನದ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ಅವಶ್ಯವಿದೆ. ಆ ದಿಸೆಯಲ್ಲಿ ವಿಶ್ವವಿದ್ಯಾಲಯಗಳು ಕಾರ್ಯಪ್ರವೃತ್ತ ಆಗಬೇಕೆಂದು ಶಹಾಪುರದ ಬುದ್ಧ ಘೋಷ್ ದೇವೇಂದ್ರ ಹೆಗ್ಗಡೆ ಹೇಳಿದರು.
ಒಂದೇ ಒಂದು ಡ್ಯಾಂ, ವಿಶ್ವವಿದ್ಯಾಲಯ ಕಟ್ಟದ ಬಿಜೆಪಿ
Mar 29 2024, 12:45 AM IST
ಗೋಕಾಕ ನಗರದ ಶ್ರೀ ಮಹಾಲಕ್ಷ್ಮೀ ಸಭಾಭವನದಲ್ಲಿ ಗೋಕಾಕ ಮತ್ತು ಅರಭಾವಿ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಿ ಮಾತನಾಡಿದರು.
< previous
1
2
3
4
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ