ಬೆಳಗಾವಿ ಸುತ್ತಮುತ್ತ ಭಾರೀ ಮಳೆ: ವೃದ್ಧ ಬಲಿ
Aug 21 2025, 01:00 AM ISTರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಮನೆಯ ಚಾವಣಿ ಕುಸಿದು ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ನಿಂಗಾಪೂರ ಪೇಟ ಮಹದೇವ ಗುಡಿ ಹತ್ತಿರ ವಾಮನ್ ರಾವ್ ಬಾಪೂ ಪವಾರ್ (75) ಎಂಬುವರು ಮೃತಪಟ್ಟಿದ್ದಾರೆ.